CCB ಕಾರ್ಯಾಚರಣೆ: ಅಕ್ರಮ ಪಿಸ್ತೂಲ್‌ ಹೊಂದಿದ ಇಬ್ಬರ ಸೆರೆ


Team Udayavani, Jul 29, 2023, 10:30 PM IST

CCB ಕಾರ್ಯಾಚರಣೆ: ಅಕ್ರಮ ಪಿಸ್ತೂಲ್‌ ಹೊಂದಿದ ಇಬ್ಬರ ಸೆರೆ

ಮಂಗಳೂರು: ಅಕ್ರಮವಾಗಿ ಪಿಸ್ತೂಲ್‌ ಇಟ್ಟುಕೊಂಡಿದ್ದ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಬೈಕ್‌ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್‌ನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರೆಂದು ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್‌ ಹೊಂದಿದ ಮಂಜೇಶ್ವರದ ಮಿಯಾಪದವಿನ ಅಬ್ಬಾಸ್‌ (61) ಹಾಗೂ ಮಂಜೇಶ್ವರದ ಪೈವಳಿಕೆಯ ಯಶವಂತ್‌ ಕುಮಾರ್‌(45)ನನ್ನು ವಶಕ್ಕೆ ಪಡೆದುಕೊಂಡು ಅವರಿಂದ 1 ಪಿಸ್ತೂಲ್‌, 2 ಮೊಬೈಲ್‌ ಪೋನ್‌ಗಳು ಹಾಗೂ ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,45,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಬ್ಬಾಸ್‌ ವಿರುದ್ಧ ಈ ಹಿಂದೆ ಕಾಸರಗೋಡು ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಯಶವಂತ ಕುಮಾರ್‌ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್‌ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿತ್ತು.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಪೊಲೀಸ್‌ ನಿರೀಕ್ಷಕರಾದ ಶ್ಯಾಮ್‌ ಸುಂದರ್‌ ಎಚ್‌.ಎಂ., ಪಿಎಸ್‌ಐಯವರಾದ ರಾಜೇಂದ್ರ ಬಿ., ಸುದೀಪ್‌ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ, ಎಎಸ್‌ಐ ಮೋಹನ್‌ ಕೆ.ವಿ. ಹಾಗೂ ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.