Team India ಅಭಿಮಾನಿಗಳಿಗೆ ಕಹಿ ಸುದ್ದಿ; ಇನ್ನೂ ಗುಣಮುಖವಾಗಿಲ್ಲ ಅಯ್ಯರ್, ರಾಹುಲ್

Team Udayavani, Aug 3, 2023, 1:17 PM IST

ಟೀಂ ಇಂಡಿಯಾ ಅಭಿಮಾನಿಗಳಿಗೆ ಕಹಿ ಸುದ್ದಿ; ಇನ್ನೂ ಗುಣಮುಖವಾಗಿಲ್ಲ ಅಯ್ಯರ್, ರಾಹುಲ್

ಬೆಂಗಳೂರು: ಏಕದಿನ ವಿಶ್ವಕಪ್ ಗೆ ಸಜ್ಜಾಗುತ್ತಿರುವ ಭಾರತ ತಂಡಕ್ಕೆ ಮಿಡಲ್ ಆರ್ಡರ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಪ್ರಮುಖ ಆಟಗಾರರು ಗಾಯಗೊಂಡಿರುವ ಕಾರಣ ಸದ್ಯ ಟೀಂ ಇಂಡಿಯಾದಲ್ಲಿ ಹಲವು ಯುವ ಆಟಗಾರರ ಪ್ರಯೋಗ ಮಾಡಲಾಗುತ್ತಿದೆ. ಆದರೆ ಅವರ್ಯಾರು ಗಟ್ಟಿ ಪ್ರದರ್ಶನ ನೀಡಲು ಸಫಲರಾಗಿಲ್ಲ.

ಇದೇ ವೇಳೆ ಟೀಂ ಇಂಡಿಯಾ ಅಭಿಮಾನಿಗಳಿಗೆ ಮತ್ತೊಂದು ಕಹಿ ಸುದ್ದಿ ಸಿಕ್ಕಿದೆ. ವೇಗಿ ಜಸ್ಪ್ರೀತ್ ಬುಮ್ರಾ ಪುನಾರಾಗಮನದಿಂದ ಸಂತಸಗೊಂಡಿದ್ದ ಅಭಿಮಾನಿಗಳು ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ವಿಚಾರದಲ್ಲಿ ಬೇಸರಗೊಂಡಿದ್ದಾರೆ.

ಮಿಡಲ್ ಆರ್ಡರ್ ನ ಪ್ರಮುಖ ಆಟಗಾರರಾದ ರಾಹುಲ್ ಮತ್ತು ಅಯ್ಯರ್ ಏಷ್ಯಾಕಪ್ ವೇಳೆ ತಂಡಕ್ಕೆ ಎಂಟ್ರಿ ಕೊಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಅವರಿಬ್ಬರು ಏಷ್ಯಾ ಕಪ್ ಕೂಟದಲ್ಲಿ ಆಡುವುದು ಅನುಮಾನ ಎಂದು ಕ್ರಿಕ್ ಬಜ್ ವರದಿ ಮಾಡಿದೆ.

ಇದನ್ನೂ ಓದಿ:Gundlupete: ಟೊಮೆಟೋ ಗಿಡ ಬುಡಸಮೇತ ಕತ್ತರಿಸಿದ ಕಿಡಿಗೇಡಿಗಳು: ರೈತನಿಗೆ ಲಕ್ಷಾಂತರ ರೂ. ನಷ್ಟ

ಇಬ್ಬರೂ ಆಟಗಾರರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಫಿಟ್‌ನೆಸ್ ಕುರಿತು ಫೋಟೊ, ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರೂ, ಅವರಿನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಆಡವಷ್ಟು ಫಿಟ್ ಆಗಿಲ್ಲ ಎಂದು ಬಿಸಿಸಿಐ ಅಧಿಕಾರಿಗಳು ಸೂಚಿಸಿದ್ದಾರೆ. ಅವರುಗಳು ಸೆಪ್ಟೆಂಬರ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಕಮ್ ಬ್ಯಾಕ್ ಮಾಡಬಹುದು ಎಂದು ವರದಿ ಹೇಳಿದೆ. ಆಸ್ಟ್ರೇಲಿಯಾ ವಿರುದ್ಧದ ತವರಿನ ಸರಣಿಯು ವಿಶ್ವಕಪ್ ಗೆ ಮೊದಲು ಭಾರತ ಆಡುವ ಕೊನೆಯ ಸರಣಿಯಾಗಿದೆ.

ಕೆಎಲ್ ರಾಹುಲ್ ಅವರು ಎನ್ ಸಿಎ ನಲ್ಲಿ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಪ್ರಾಕ್ಟಿಸ್ ಮಾಡುತ್ತಿದ್ದಾರೆ. ಒಂದು ವೇಳೆ ಅವರು ಫಿಟ್ ಆದರೆ ಏಕದಿನ ವಿಶ್ವಕಪ್ ನಲ್ಲಿ ಬಹುತೇಕ ಅವರೇ ಟೀಂ ಇಂಡಿಯಾದ ವಿಕೆಟ್ ಕೀಪರ್ ಆಗಿರಲಿದ್ದಾರೆ.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.