Mundgod: ಮೂರು ದಿನದ‌‌ ಹಸುಗೂಸನ್ನು ಆಸ್ಪತ್ರೆಯ ತೊಟ್ಟಿಲಿನಲ್ಲಿ ಬಿಟ್ಟುಹೋದ ತಾಯಿ

Team Udayavani, Aug 4, 2023, 2:55 PM IST

12-Mundgod

ಮುಂಡಗೋಡ: ತಾಯಿಯೊಬ್ಬಳು ಮೂರು ದಿನದ‌‌ ಹಸುಗೂಸನ್ನು ಆಸ್ಪತ್ರೆಯ ತೊಟ್ಟಿಲಿನಲ್ಲಿ ಬಿಟ್ಟುಹೋದ ಘಟನೆ ಪಟ್ಟಣದ ಜ್ಯೋತಿ ಆರೋಗ್ಯ  ಆಸ್ಪತ್ರೆಯಲ್ಲಿ ಆ.4ರ ಶುಕ್ರವಾರ ನಡೆದಿದೆ.

ಯಾರೋ ತಮ್ಮ ಮೂರು ದಿನದ ಹಸುಗೂಸನ್ನು ಶುಕ್ರವಾರ ನಸುಕಿನ ವೇಳೆ ಆಸ್ಪತ್ರೆಯ ಮುಂದೆ ಇಟ್ಟಿರುವ ತೊಟ್ಟಿಲಿನಲ್ಲೇ  ಮಗುವನ್ನು ಹಾಕಿ ಹೋಗಿದ್ದಾರೆ.

ಜ್ಯೋತಿ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಮಗುವನ್ನು ಹೆತ್ತು ಸಾಕಲಾಗದೇ ಇರುವವರಿಗಾಗಿ ತೊಟ್ಟಿಲೊಂದನ್ನು ಕಟ್ಟಿಡಲಾಗಿದ್ದು, ನಾಮಫಲಕ ನೋಡಿ ಯಾರೋ ತಮ್ಮ ಹಸುಗೂಸನ್ನು ನಸುಕಿನ ಜಾವ ತೊಟ್ಟಿಲಲ್ಲಿ ಹಾಕಿ ಹೋಗಿದ್ದಾರೆ.

ಮಗುವನ್ನು ಗಮನಿಸಿದ ಆಸ್ಪತ್ರೆಯವರು ತಕ್ಷಣವೇ ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಮಗುವನ್ನು ಶಿರಸಿಯ ದತ್ತು ಕೇಂದ್ರಕ್ಕೆ ನೀಡಲು ಕ್ರಮ ವಹಿಸಿದ್ದಾರೆ.

ಕ್ರೈಂ ಪಿಎಸ್ಐ ಎಚ್.ಬಿ. ಕುಡಗುಂಟಿ, ಸಿಬ್ಬಂದಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರಿದ್ದರು.

ಟಾಪ್ ನ್ಯೂಸ್

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Polls: ಪಂಜಾಬ್‌ನ ಖಡೂರ್‌ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್‌ ಸ್ಪರ್ಧೆ

Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

5-sirsi

Sirsi: ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ವೆಂಕಟೇಶ ನಾಯ್ಕ ಆಯ್ಕೆ

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Polls: ಪಂಜಾಬ್‌ನ ಖಡೂರ್‌ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್‌ ಸ್ಪರ್ಧೆ

Lok Sabha Polls: ಪಂಜಾಬ್‌ನ ಖಡೂರ್‌ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್‌ ಸ್ಪರ್ಧೆ

Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ

Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.