Mangaluru CCB Police; 2 ಕೆ.ಜಿ. ಗಾಂಜಾ ಸಹಿತ ಓರ್ವನ ಬಂಧನ

Team Udayavani, Aug 5, 2023, 10:50 PM IST

2 ಕೆ.ಜಿ. ಗಾಂಜಾ ಸಹಿತ ಓರ್ವನ ಬಂಧನ

ಮಂಗಳೂರು: ನಗರದ ಕಂಕನಾಡಿ-ಪಂಪ್‌ವೆಲ್‌ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮಂಗಳೂರು ಕೋಡಿಕಲ್‌ ಜೆ.ಎಂ. ರಸ್ತೆಯ ಮುಸ್ತಾಫ‌ ಕಾಂಪೌಂಡ್‌ ನಿವಾಸಿ ಮೊಹಮ್ಮದ್‌ ಅಝೀಜ್‌ (40)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ 2 ಕೆ.ಜಿ. ತೂಕದ ಅಂದಾಜು 50,000 ರೂ. ಮೌಲ್ಯದ ಗಾಂಜಾ, ಒಂದು ದ್ವಿಚಕ್ರ ವಾಹನ ಮತ್ತು ಮೊಬೈಲ್‌ ಫೋನ್‌ ವಶಪಡಿಸಿಕೊಳ್ಳಲಾಗಿದೆ. ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ. ಈತನ ವಿರುದ್ಧ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ 2022ರಲ್ಲಿ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಪೊಲೀಸ್‌ ನಿರೀಕ್ಷಕ ಶ್ಯಾಮ್‌ ಸುಂದರ್‌ ಎಚ್‌.ಎಂ., ಪಿಎಸ್‌ಐಯವರಾದ ರಾಜೇಂದ್ರ ಬಿ., ಸುದೀಪ್‌ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Kotee movie trailer

Kotee movie; ಇನ್ನೆರಡು ದಿನದಲ್ಲಿ ಧನಂಜಯ್‌ ನಟನೆಯ ‘ಕೋಟಿ’ ಟ್ರೇಲರ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Kolhapur: ಜೈಲಿನೊಳಗೆ ಮುಂಬೈ ಸರಣಿ ಬಾಂಬ್‌ ಸ್ಫೋಟದ ಆರೋಪಿ ಖಾನ್‌ ಹತ್ಯೆ

8

Natasa Stankovic: ಹಾರ್ದಿಕ್‌ ಪಾಂಡ್ಯ ಜೊತೆಗಿನ ಮದುವೆ ಫೋಟೋಗಳನ್ನು ಮತ್ತೆ ಹಂಚಿಕೊಂಡ ನತಾಶ

ಟಿ20 ವಿಶ್ವಕಪ್ ನ ಪಂದ್ಯಗಳನ್ನು ನಾನು ನೋಡುವುದಿಲ್ಲ..: ರಿಯಾಗ್ ಪರಾಗ್

T20 World Cup 2024: ವಿಶ್ವಕಪ್ ನ ಪಂದ್ಯಗಳನ್ನು ನಾನು ನೋಡುವುದಿಲ್ಲ..: ರಿಯಾನ್ ಪರಾಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಇಂದು ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ…

ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜಗಳ ಲಭ್ಯ

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಅಲ್ಲಲ್ಲಿ ಇದ್ದ “ಥಿಯೇಟರ್‌’ಗಳು ಈಗ ಅಲ್ಲೊಂದು-ಇಲ್ಲೊಂದು!

Mangaluru ಪ್ರೊಬೆಷನರಿ ಐಎಎಸ್‌ ಅಧಿಕಾರಿಯಾಗಿ ಪಿ. ಶ್ರವಣ್‌ ಕುಮಾರ್‌

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

hejjaru kannada movie songs

Hejjaru: ಪ್ರೀತಿಯಲ್ಲಿ ಇವನ್ಯಾರೋ… ಹೆಜ್ಜಾರು ಹಾಡುಹಬ್ಬ

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Kotee movie trailer

Kotee movie; ಇನ್ನೆರಡು ದಿನದಲ್ಲಿ ಧನಂಜಯ್‌ ನಟನೆಯ ‘ಕೋಟಿ’ ಟ್ರೇಲರ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.