Manipur violence case; 6,523 ಎಫ್ಐಆರ್‌ ದಾಖಲು

Team Udayavani, Aug 9, 2023, 1:01 AM IST

Manipur violence case; 6,523 ಎಫ್ಐಆರ್‌ ದಾಖಲು

ಹೊಸದಿಲ್ಲಿ: ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6,523 ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಪೈಕಿ ಮೂರು ಮಾತ್ರ ಅತ್ಯಾಚಾರ ಪ್ರಕರಣಗಳಾಗಿವೆ ಎಂದು ಸುಪ್ರೀಂ ಕೋರ್ಟ್‌ಗೆ ಮಣಿ ಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಮಣಿಪುರ ಪೊಲೀಸ್‌ ಉನ್ನತ ಅಧಿಕಾರಿಯೊಬ್ಬರು “6,523 ಎಫ್ಐಆರ್‌ಗಳ ಪೈಕಿ ಒಂದು ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಒಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಹಾಗೂ ಒಂದು ಅತ್ಯಾಚಾರ ಪ್ರಕರಣ ಸೇರಿದೆ. ಮಹಿಳೆಯರ ಮಾನಕ್ಕೆ ಹಾನಿಗೆ ಸಂಬಂಧಿಸಿದಂತೆ 15 ಪ್ರಕರಣಗಳು ದಾಖಲಾಗಿವೆ.

ಹೆಚ್ಚಿನ ಪ್ರಕರಣಗಳು ಲೂಟಿ ಮತ್ತು ಬೆಂಕಿ ಹಚ್ಚಿರುವ ಪ್ರಕರಣಗಳಾಗಿವೆ’ ಎಂದು ಮಾಹಿತಿ ನೀಡಿದ್ದಾರೆ. “ಗಲಭೆಯಲ್ಲಿ ಇದುವರೆಗೂ ಒಟ್ಟು 168 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಮೇಯಲ್ಲಿ 107 ಮಂದಿ, ಜೂನ್‌ನಲ್ಲಿ 38, ಜುಲೈಯಲ್ಲಿ 17 ಹಾಗೂ ಆಗಸ್ಟ್‌ನಲ್ಲಿ ಇದು ವರೆಗೂ 6 ಮಂದಿ ಅಸುನೀಗಿದ್ದಾರೆ’ ಎಂದ್ದಾರೆ.
ಅಸ್ಸಾಂ ರೈಫ‌ಲ್ಸ್‌ ವಿರುದ್ಧ ಪ್ರಕರಣ: ಇನ್ನೊಂದೆಡೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಕ್ರಿಮಿನಲ್‌ ಬೆದರಿಕೆ ಹಾಕಿದ ಆರೋಪದಲ್ಲಿ ಅಸ್ಸಾಂ ರೈಫ‌ಲ್ಸ್‌ ವಿರುದ್ಧ ಮಣಿಪುರ ಪೊಲೀಸರು ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.