Pakistan: ರಾಷ್ಟ್ರೀಯ ಸಂಸತ್‌ ವಿಸರ್ಜನೆಗೆ ಪಾಕ್‌ ಪ್ರಧಾನಿ ಶಿಫಾರಸು


Team Udayavani, Aug 9, 2023, 7:59 PM IST

pak pm

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ರಾಷ್ಟ್ರೀಯ ಸಂಸತ್‌ ಅನ್ನು ವಿಸರ್ಜಿಸುವಂತೆ ಪಾಕ್‌ ಅಧ್ಯಕ್ಷ ಆರಿಫ್ ಅಲ್ವಿ ಅವರಿಗೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್ ಅವರು ಅಧಿಕೃತವಾಗಿ ಬುಧವಾರ ಶಿಫಾರಸು ಮಾಡಿದ್ದಾರೆ.

ಪಾಕ್‌ ಲೋಕಸಭೆಯ 342 ಸದಸ್ಯರ ಐದು ವರ್ಷಗಳ ಅಧಿಕಾರವಧಿಯು ಆ.12ರಂದು ಕೊನೆಗೊಳ್ಳಲಿದೆ.

“ಪಾಕಿಸ್ತಾನ ಹಾಲಿ ಸರ್ಕಾರದ ಅಧಿಕಾರವಧಿಯು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸಂಸತ್‌ಪಾಕ್‌ ಅಧ್ಯಕ್ಷರಿಗೆ ಶಿಫಾರಸು ಮಾಡಲಾಗುವುದು. ನಂತರ ಮಧ್ಯಂತರ ಸರ್ಕಾರವು ಜವಾಬ್ದಾರಿ ವಹಿಸಿಕೊಳ್ಳಲಿದೆ’ ಎಂದು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್ ತಿಳಿಸಿದ್ದಾರೆ.

ಇನ್ನೊಂದೆಡೆ, ಪಾಕ್‌ನ ಪ್ರಮುಖ ಪ್ರತಿಪಕ್ಷ ಪಾಕಿಸ್ತಾನ್‌ ತೆಹ್ರೀಕ್‌-ಎ-ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್‌ ಖಾನ್‌ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದಾರೆ.

ಟಾಪ್ ನ್ಯೂಸ್

naksal (2)

Bijapur; ಭಾರೀ ಎನ್‌ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

1-wqewqewq

Hunsur: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ; ಆತಂಕ

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Chikkamagaluru Rains: ಕಾಫಿನಾಡು ಭಾಗದಲ್ಲಿ ಭಾರೀ ಮಳೆ;  ರೈತರ ಮೊಗದಲ್ಲಿ ಮಂದಹಾಸ

Chikkamagaluru Rains: ಕಾಫಿನಾಡು ಭಾಗದಲ್ಲಿ ಭಾರೀ ಮಳೆ; ರೈತರ ಮೊಗದಲ್ಲಿ ಮಂದಹಾಸ

1-wqeqwewq

Gangavathi: ಪೊಲೀಸ್ ಠಾಣೆಯಲ್ಲೇ ಒಂದೇ ಕೋಮಿನ ಎರಡು ಗುಂಪುಗಳ ಮಾರಾಮಾರಿ

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

Floods: ಮಳೆ, ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಘಾನಿಸ್ತಾನ, 200ಕ್ಕೂ ಅಧಿಕ ಜನರು ಮೃತ್ಯು

Floods: ಮಳೆ, ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಘಾನಿಸ್ತಾನ, 200ಕ್ಕೂ ಅಧಿಕ ಜನರು ಮೃತ್ಯು

1—-eewewqe

45% ಅಂಗವೈಕಲ್ಯವಿದ್ದರೂ ಎವರೆಸ್ಟ್‌ ಬೇಸ್‌ಗೆ ಟ್ರೆಕ್‌!

rishi sun

UK; ಆರ್ಥಿಕ ಹಿಂಜರಿತದಿಂದ ಬ್ರಿಟನ್‌ ಅರ್ಥ ವ್ಯವಸ್ಥೆ ಪಾರು

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

naksal (2)

Bijapur; ಭಾರೀ ಎನ್‌ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

1-wqewqewq

Hunsur: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ; ಆತಂಕ

4N6 Movie Review: ಕೊಲೆಯ ಜಾಡು ಹಿಡಿದು…

4N6 Movie Review: ಕೊಲೆಯ ಜಾಡು ಹಿಡಿದು…

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.