Kalaburagi: ಇನ್ನು ಆರು ತಿಂಗಳಲ್ಲಿ ಬಿಜೆಪಿನೇ ಉಳಿಯಲ್ಲ: ಪ್ರಿಯಾಂಕ್ ಖರ್ಗೆ ಭವಿಷ್ಯ

Team Udayavani, Aug 14, 2023, 2:53 PM IST

BJP won’t survive in six months: Priyank Kharge

ಕಲಬುರಗಿ: “ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ, ಕೆಂದ್ರದಲ್ಲಿ ಬಿಜೆಪಿ ಉಳಿಯುವುದು ಕಷ್ಟ…. ಕಾದು ನೋಡಿ, ನಾನು ಇದಕ್ಕೆ ಗ್ಯಾರಂಟಿ ಕೊಡುತ್ತೇನೆ” ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಜನಸ್ನೇಹಿ ಅಭಿಯಾನ ಉದ್ಘಾಟನೆಗೆ ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ನೋಡಿ ನಮಗೂ ರಾಜಕೀಯ ಮಾಡುವುದಕ್ಕೆ ಬರುತ್ತದೆ. ಅವರೊಬ್ಬರಿಗೆ ಮಾತ್ರ ಬರುತ್ತದೆಯಾ? ನಮಗೂ ರಾಜಕೀಯ ಮಾಡುವುದಕ್ಕೆ ಬರಲ್ವಾ? ನಾವೂ 140 ವರ್ಷ ಪಕ್ಷ ನಡೆಸಿದ್ದೇವೆ. ಹಲಾವಾರು ಬಾರಿ ದೇಶದಲ್ಲಿ, ರಾಜ್ಯದಲ್ಲುಅಧಿಕಾರ ಮಾಡಿದಿವಿ. ಅದರ ಆಧಾರದಲ್ಲಿ ಹೇಳುತ್ತೇನೆ. ಇನ್ನು ಆರು ತಿಂಗಳಲ್ಲಿ ಬಿಜೆಪಿಯಲ್ಲಿ ಎಷ್ಟು ಜನ ಉಳಿದುಕೊಳ್ಳುತ್ತಾರೆ ಅಂತಾ ಕಾದು ನೋಡಿ’ ಎಂದರು.

ನೋಡಿ… ನಮ್ಮ ಸಂಪರ್ಕದಲ್ಲಿ‌ಬಿಜೆಪಿಯವರು ಇದ್ದಾರೋ ಇಲ್ಲವೋ ಅನ್ನುವುದಕ್ಕಿಂತ ಅವರೆಷ್ಟು ಜನರೊಂದಿಗೆ ಸಂಪರ್ಕ ಹೊಂದಿದ್ದಾರೆಂದು, ಬಿಜೆಪಿಯ ನಾಯಕರ ನಡೆಯಿಂದ ಅಸಮಾಧಾನ ಇದ್ದಾರೆಂದು ಕೇಳಿ ಎಂದರು.

ಟಾಪ್ ನ್ಯೂಸ್

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.