BSY- Vijayendra ವಿರುದ್ಧ ಯತ್ನಾಳ್ ಮಾಡಿದ್ದ ಆರೋಪ ಮರೆಯಬಾರದು: ಎಂ.ಬಿ ಪಾಟೀಲ್

Team Udayavani, Aug 15, 2023, 12:28 PM IST

BSY- Vijayendra ವಿರುದ್ಧ ಯತ್ನಾಳ್ ಮಾಡಿದ್ದ ಆರೋಪ ಮರೆಯಬಾರದು: ಎಂ.ಬಿ ಪಾಟೀಲ್

ವಿಜಯಪುರ: ರಾಜ್ಯ ಸರ್ಕಾರ, ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ವಿರುದ್ಧ ಏನೇನು ಆರೋಪ ಮಾಡಿದ್ದನ್ನು ಮರೆಯಬಾರದು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ತಿರುಗೇಟು ನೀಡಿದ್ದಾರೆ.

ಮಂಗಳವಾರ ನಗರದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ, ಅವರ ಮಗ ಬಿ.ವೈ.ವಿಜಯೇಂದ್ರ ಮಾಡುತ್ತಿರುವ ಭ್ರಷ್ಟಾಚಾರ ಮಿತಿ ಮೀರಿದೆ. ಮಾರಿಶಸ್ ಪ್ರವಾಸಕ್ಕೆ ಪದೇ ಪದೇ ಹೋಗುತ್ತಿರುವುದೇ ಅದಕ್ಕಾಗಿ ಎಂದು ಇದೇ ಯತ್ನಾಳ ಗಂಭೀರ ಆರೋಪ ಮಾಡಿದ ವಿಡಿಯೋಗಳನ್ನು ರಾಜ್ಯದ ಜನರು ನೋಡಿದ್ದಾರೆ ಎಂದು ಪ್ರತಿದಾಳಿ ನಡೆಸಿದರು.

ರಾಜ್ಯ ಜನರಿಂದ ತಿರಸ್ಕೃತರಾದ ಬಿಜೆಪಿ ನಾಯಕರು 136 ಶಾಸಕರೊಂದಿಗೆ ಅಭೂತಪೂರ್ವ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸುಭದ್ರ ಸರ್ಕಾರ ಪತನ ಯಾರಿಂದಲೂ ಸಾಧ್ಯವಿಲ್ಲ. ಯತ್ನಾಳ ಅವರಂಥ ಯಾರೋ ಒಬ್ಬರು ನೀಡಿದ ಬಾಲಿಷ ಹೇಳಿಕೆಯಿಂದ ಸರ್ಕಾರಕ್ಕೆ ಏನೂ ಆಗದು. ಜನಾಶೀರ್ವಾದದ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಯತ್ನಾಳ ಅವರನ್ನು ಕುಟುಕಿದರು.

ಹಿಂದಿನ ಸರ್ಕಾರ ಬಜೆಟ್ ಮಂಡಿಸಿದ ಬಳಿಕ ಅಸ್ತಿತ್ವಕ್ಕೆ ಬಂದ ನಮ್ಮ ಸರ್ಕಾರ ಇದೀಗ ಭಾಗಶ ಬಜೆಟ್ ಮಂಡಿಸಿದೆ. ಹೀಗಾಗಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ಹೆಚ್ಚಿನ ಅನುದಾನ ನೀಡಲು ಸಾಧ್ಯವಾಗಿಲ್ಲ. ಪೂರ್ಣ ಪ್ರಮಾಣದಲ್ಲಿ ಮಂಡಿಸುವ ಮುಂದಿನ ಬಜೆಟ್‍ನಲ್ಲಿ ಕೃಷ್ಣೆಗೆ ಹೆಚ್ಚಿನ ಆದ್ಯತೆ ಸಿಗಲಿದೆ ಎಂದರು.

ಟಾಪ್ ನ್ಯೂಸ್

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

B.C. Road: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Bantwal: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Dhaeawad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

Dharwad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

1-weqwqe

Babaleshwar: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

B.C. Road: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Bantwal: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.