Kasaragod ರೈಲುಗಳಿಗೆ ಕಲ್ಲು ತೂರಾಟ: ಕಠಿನ ಕ್ರಮಕ್ಕೆ ಡಿಜಿಪಿ ನಿರ್ದೇಶ

Team Udayavani, Aug 22, 2023, 11:15 PM IST

Kasaragod ರೈಲುಗಳಿಗೆ ಕಲ್ಲು ತೂರಾಟ: ಕಠಿನ ಕ್ರಮಕ್ಕೆ ಡಿಜಿಪಿ ನಿರ್ದೇಶ

ಕಾಸರಗೋಡು: ರಾಜ್ಯದಲ್ಲಿ ರೈಲುಗಳಿಗೆ ವ್ಯಾಪಕವಾಗಿ ಕಲ್ಲು ತೂರಾಟ ನಡೆಸುವುದನ್ನು ಗಂಭೀರವಾಗಿ ಪರಿಗಣಿಸಿ ತಡೆಗಟ್ಟಲು ಕಠಿನ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಡಾ| ಶೇಖ್‌ ದರ್ವೇಶ್‌ ಸಾಹಿಬ್‌ ರಾಜ್ಯದ ಜಿಲ್ಲೆಗಳ ವರಿಷ್ಠ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ.

ಈ ನಿರ್ದೇಶವನ್ನು ಎಲ್ಲ ಜಿಲ್ಲಾ ಪೊಲೀಸ್‌ ಕಚೇರಿಗಳಿಗೆ ಈಗಾಗಲೇ ಕಳುಹಿಸಿಕೊಡಲಾಗಿದ್ದು, ಜಿಲ್ಲಾ ವರಿಷ್ಠ ಪೊಲೀಸ್‌ ಅಧಿಕಾರಿಗಳೇ ತನಿಖೆ ನಡೆಸಬೇಕೆಂದು ತಿಳಿಸಲಾಗಿದೆ.

ರೈಲುಗಳಿಗೆ ಕಲ್ಲು ತೂರಾಟ ನಡೆದ ಸ್ಥಳದ ಸಮೀಪದ ಮನೆಗಳಲ್ಲಿ ಸಿಸಿ ಕೆಮರಾಗಳಿದ್ದಲ್ಲಿ ಸಮಗ್ರವಾದ ರೀತಿಯಲ್ಲಿ ಪರಿಶೀಲಿಸಬೇಕು. ಅಲ್ಲದೆ ರೈಲು ಹಳಿಗಳ ಸಮೀಪದ ರಸ್ತೆಗಳ ಸಿಸಿ ಕೆಮರಾಗಳನ್ನು ಪರಿಶೀಲಿಸಬೇಕು. ಅದರಲ್ಲಿ ದುಷ್ಕರ್ಮಿಗಳ ಮಾಹಿತಿ ಲಭಿಸಿದಲ್ಲಿ ಅದರ ಜಾಡು ಹಿಡಿದು ಅವರನ್ನು ಬಂಧಿಸಿ ಕಠಿನ ಕ್ರಮ ತೆಗೆದುಕೊಳ್ಳಬೇಕು. ರೈಲು ಹಳಿಗಳನ್ನು ಪೊಲೀಸರು ಪದೇಪದೆ ತಪಾಸಣೆಗೊಳಪಡಿಸಬೇಕು.

ಹಳಿಗಳ ಮತ್ತು ರೈಲು ನಿಲ್ದಾಣಗಳು ಹಾಗೂ ಪರಿಸರ ಪ್ರದೇಶಗಳಲ್ಲಿ ಪೊಲೀಸ್‌ ಗಸ್ತು ಏರ್ಪಡಿಸಬೇಕು. ರಾತ್ರಿ ಹೆಚ್ಚಿನ ನಿಗಾ ವಹಿಸಬೇಕು. ಇದಕ್ಕೆ ರೈಲ್ವೇ ಭದ್ರತಾ ಪಡೆ ಮತ್ತು ರೈಲ್ವೇ ಪೊಲೀಸರ ಸಹಾಯವನ್ನು ಬಳಸಿಕೊಳ್ಳಬೇಕೆಂದು ಡಿಜಿಪಿ ತಿಳಿಸಿದ್ದಾರೆ.

ರೈಲುಗಳಿಗೆ ಕಲ್ಲು ತೂರಾಟ ತಡೆಗಟ್ಟಲು ಸಾರ್ವಜನಿಕರ ನೆರವನ್ನು ಪಡೆಯಬೇಕು. ಕಲ್ಲು ತೂರಾಟ ನಡೆಯುತ್ತಿರುವ ಪ್ರದೇಶದ ಜನರನ್ನು ಒಳಗೊಂಡ ವಿಶೇಷ ಸಮಿತಿ ರಚಿಸಬೇಕು. ಆ ಮೂಲಕ ತನಿಖೆಗಾಗಿ ಜನರ ಸಹಭಾಗಿತ್ವ ಖಚಿತಪಡಿಸಬೇಕೆಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

4.76 ಕೋಟಿ ರೂ. ವಂಚಿಸಿದ ಪ್ರಕರಣ; ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಸಾಧ್ಯತೆ ?

4.76 ಕೋಟಿ ರೂ. ವಂಚಿಸಿದ ಪ್ರಕರಣ; ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಸಾಧ್ಯತೆ ?

24-kasaragodu

Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ

23-mulleria

Mulleria: 4.76 ಕೋಟಿ ರೂ. ವಂಚನೆ ಪ್ರಕರಣ; ಆರೋಪಿ ಬೆಂಗಳೂರಿನಲ್ಲಿರುವ ಶಂಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.