World Sanskrit Day: ವಿಶ್ವ ಸಂಸ್ಕೃತ ದಿನಕ್ಕೆ ಮೋದಿ ಶುಭಾಶಯ
Team Udayavani, Aug 31, 2023, 8:36 PM IST
ನವದೆಹಲಿ: ವಿಶ್ವ ಸಂಸ್ಕೃತ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಮಸ್ತ ಜನತೆಗೆ ಶುಭಕೋರಿದ್ದಾರೆ.
ಇದೇ ವೇಳೆ ಈ ಮಹತ್ವದ ದಿನವನ್ನು ಸಂಭ್ರಮಿಸಲು ಪುರಾತನ ಭಾಷೆಯಾದ ಸಂಸ್ಕೃತದ ಸಾಲುಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ. ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು ” ಸರ್ವರಿಗೂ ವಿಶ್ವ ಸಂಸ್ಕೃತ ದಿನದ ಶುಭಾಶಯಗಳು, ಸಂಸ್ಕೃತದ ಬಗ್ಗೆ ಆಸಕ್ತಿ ಹೊಂದಿರುವ ಸರ್ವರನ್ನೂ ನಾನು ಶ್ಲಾ ಸುತ್ತೇನೆ, ಸಂಸ್ಕೃತದೊಂದಿಗೆ ಭಾರತ ವಿಶೇಷ ನಂಟನ್ನು ಹೊಂದಿದೆ. ಈ ದಿನಾಚರಣೆಯನ್ನು ಸಂಸ್ಕೃತದ ಒಂದು ಸಾಲನ್ನು ಹಂಚಿಕೊಳ್ಳುವ ಮೂಲಕ ಆಚರಿಸೋಣ ಎಂದು ನಿಮ್ಮೆಲ್ಲರಲ್ಲಿ ವಿನಂತಿಸುತ್ತೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
MUST WATCH
ಹೊಸ ಸೇರ್ಪಡೆ
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ