Bantwal ಬ್ಯಾಂಕ್‌ ವಿವರ ಪಡೆದು ಹಣ ದೋಚಿದ ಖದೀಮ

Team Udayavani, Sep 2, 2023, 8:36 PM IST

Bantwal ಬ್ಯಾಂಕ್‌ ವಿವರ ಪಡೆದು ಹಣ ದೋಚಿದ ಖದೀಮ

ಬಂಟ್ವಾಳ: ಆನ್‌ಲೈನ್‌ ಮೂಲಕ ಖರೀದಿಸಿದ ವಸ್ತುವೊಂದರ ಲೋಪದ ಕುರಿತು ಕರೆ ಮಾಡಿದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಬ್ಯಾಂಕ್‌ ವಿವರಗಳನ್ನು ಪಡೆದುಕೊಂಡು ಖಾತೆಯಿಂದ 63 ಸಾವಿರ ರೂ. ಎರಗಿಸಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.

ಬಿ.ಸಿ.ರೋಡಿನ ಮೊಡಂಕಾಪು ನಿವಾಸಿ ವಿಶಾಲ್‌ ಎಂ. ಎಕ್ಕುಂಡಿ ಅವರ ಪತ್ನಿ ಲಲಿತಾ ಕಳೆದ ಜು. 18ರಂದು ಆನ್‌ಲೈನ್‌ ಮೂಲಕ ಬುಕ್‌ ಮಾಡಿದ್ದು, ಜು. 26ರಂದು ಅದು ಮನೆಗೆ ಬಂದಿರುತ್ತದೆ. ಆದರೆ ಅದು ಸರಿ ಇಲ್ಲ ಎಂದು ಸಂಬಂಧಪಟ್ಟ ಕಂಪೆನಿಯಲ್ಲಿ ವಿಚಾರಿಸುವುದಕ್ಕಾಗಿ ಇಂಟರ್ನೆಟ್‌ನಲ್ಲಿ ಸರ್ಚ್‌ ಮಾಡಿ ಸಂಪರ್ಕ ಸಂಖ್ಯೆಯನ್ನು ಪಡೆದರು.

ವಿಶಾಲ್‌ ಅವರು ಕರೆ ಮಾಡಿದಾಗ ಎದುರಿನಿಂದ ಮಾತನಾಡುತ್ತಿದ್ದ ಅಪರಿಚಿತ ವ್ಯಕ್ತಿ ಸೂಚಿಸಿದಂತೆ ಪತ್ನಿಯ ಬ್ಯಾಂಕ್‌ ಖಾತೆ ವಿವರ, ಎಟಿಎಂ ಕಾರ್ಡ್‌ ವಿವರಗಳನ್ನು ನೀಡಿದ್ದು, ಆ ವೇಳೆ ಖಾತೆಯಿಂದ 63 ಸಾವಿರ ರೂ. ಬೇರೆ ಖಾತೆಗೆ ವರ್ಗಾವಣೆಗೊಂಡಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.