Mysore: ಸೆ. 5ಕ್ಕೆ ಮೈಸೂರು ಅರಮನೆಗೆ ಗಜಪಡೆ
Team Udayavani, Sep 2, 2023, 11:30 PM IST
ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಅರಮನೆಗೆ ಆಗಮಿಸುತ್ತಿರುವ ಗಜಪಡೆಗೆ ಸ್ವಾಗತ ಕಾರ್ಯಕ್ರಮವನ್ನು ಸೆ. 5ರಂದು ಮಧ್ಯಾಹ್ನ 12.01ರಿಂದ 12.51ರ ಅಭಿಜಿನ್ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ, ಮೈಸೂರು ಜಿಲ್ಲಾ ಉಸ್ತವಾರಿ ಸಚಿವ ಡಾ| ಎಚ್.ಸಿ.ಮಹದೇವಪ್ಪ ಸ್ವಾಗತ ಕಾರ್ಯಕ್ರಮಕ್ಕೆ ಚಾಲನೆ ನೀಡು ವರು. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಭಾಗವಹಿಸುವರು. ಶಾಸಕ ಟಿ.ಎಸ್. ಶ್ರೀವತ್ಸ ಅಧ್ಯಕ್ಷತೆ ವಹಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್ಐಟಿ
Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು
Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ
Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ
RTO: ಇನ್ನು ಡ್ರೈವಿಂಗ್ ಲೈಸೆನ್ಸ್ ಟೆಸ್ಟ್ಗಾಗಿ ಆರ್ಟಿಒ ಕಚೇರಿಗೆ ಹೋಗ್ಬೇಕಿಲ್ಲ!