Chikkamagaluru : ಲೋಕಾಯುಕ್ತ ಬಲೆಗೆ ಬಿದ್ದ RTO,ಅಟೆಂಡರ್
Team Udayavani, Sep 4, 2023, 11:03 PM IST
ಚಿಕ್ಕಮಗಳೂರು : ರೆಂಟೆಡ್ ಬೈಕಿಗೆ ಪರವಾನಗಿ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೋಲೀಸರ ಬಲೆಗೆ ಆರ್ ಟಿಒ ಮತ್ತು ಅಟೆಂಡರ್ ಬಿದ್ದ ಘಟನೆ ಚಿಕ್ಕಮಗಳೂರು ಆರ್ ಟಿಒ ಕಚೇರಿಯಲ್ಲಿ ಸೋಮವಾರ ನಡೆದಿದೆ.
3000 ರೂ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಆರ್ ಟಿಒ ಮಧುರಾ ಮತ್ತು ಅಟೆಂಡರ್ ಲತಾ ಸಿಕ್ಕಿ ಬಿದ್ದಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯಾದ್ಯಂತ ಸಂಚರಿಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದ ಬೈಕ್ ಶಾಪ್ ಮಾಲಕನ ಬಳಿ ರೆಂಟೆಡ್ ಬೈಕಿಗೆ ಪರವಾನಗಿ ಮಾಡಿಕೊಡಲು 8 ಸಾವಿರ ಲಂಚಕ್ಕೆ ಆರ್ ಟಿಒ ಮಧುರಾ ಬೇಡಿಕೆ ಇಟ್ಟಿದ್ದರು. ಶಾಪ್ ಮಾಲಕ 1 ಬೈಕಿಗೆ 500 ರೂ.ನಂತೆ 8 ಬೈಕಿಗೆ 4000 ರೂ. ಸರ್ಕಾರಿ ಫೀಸ್ ಕಟ್ಟಿದ್ದು, ಫೈಲ್ ಪೆಂಡಿಂಗ್ ಇಟ್ಟು ಬೈಕಿಗೆ 1000 ರೂ.ನಂತೆ 8 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಮಧುರಾ ಅಡೆಂಡರ್ ಮೂಲಕ ಡೀಲ್ ನಡೆಸುತ್ತಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ