T20 series : ಗೆಲುವಿನ ಹಳಿ ಏರಿದ ನ್ಯೂಜಿಲ್ಯಾಂಡ್‌


Team Udayavani, Sep 5, 2023, 12:12 AM IST

1—dsad

ಬರ್ಮಿಂಗ್‌ಹ್ಯಾಮ್‌: ಆತಿಥೇಯ ಇಂಗ್ಲೆಂಡ್‌ ಎದುರಿನ ಟಿ20 ಸರಣಿಯಲ್ಲಿ ನ್ಯೂಜಿಲ್ಯಾಂಡ್‌ ಗೆಲುವಿನ ಖಾತೆ ತೆರೆದಿದೆ. ಇಲ್ಲಿನ ಎಜ್‌ಬಾಸ್ಟನ್‌ ಅಂಗಳದಲ್ಲಿ ನಡೆದ 3ನೇ ಮುಖಾಮುಖೀಯನ್ನು 74 ರನ್ನುಗಳ ಅಂತರದಿಂದ ಗೆದ್ದು ಹಿನ್ನಡೆಯನ್ನು 1-2ಕ್ಕೆ ಇಳಿಸಿಕೊಂಡಿದೆ.

ಮೊದಲೆರಡು ಪಂದ್ಯಗಳಲ್ಲಿ ಸೋಲ ನುಭವಿಸಿದ್ದ ಟಿಮ್‌ ಸೌಥಿ ಪಡೆ ಇಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿ 5 ವಿಕೆಟಿಗೆ 202 ರನ್‌ ರಾಶಿ ಹಾಕಿತು. ಜವಾಬಿತ್ತ ಇಂಗ್ಲೆಂಡ್‌ 18.3 ಓವರ್‌ಗಳಲ್ಲಿ 128ಕ್ಕೆ ಕುಸಿಯಿತು. ಸರಣಿ ನಿರ್ಣಾಯಕ ಪಂದ್ಯ ಮಂಗಳವಾರ ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ.

ನ್ಯೂಜಿಲ್ಯಾಂಡ್‌ನ‌ ಬೃಹತ್‌ ಮೊತ್ತಕ್ಕೆ ಕಾರಣರಾದವರು ಆರಂಭಕಾರ ಫಿನ್‌ ಅಲೆನ್‌ ಮತ್ತು ಗ್ಲೆನ್‌ ಫಿಲಿಪ್ಸ್‌. ಇವರು ಕ್ರಮವಾಗಿ 83 ಮತ್ತು 69 ರನ್‌ ಬಾರಿಸಿದರು. ಬೌಲಿಂಗ್‌ನಲ್ಲಿ ಘಾತಕ ಪ್ರದರ್ಶನವಿತ್ತ ಕೈಲ್‌ ಜೇಮಿಸನ್‌ ಮತ್ತು ಐಶ್‌ ಸೋಧಿ ತಲಾ 3 ವಿಕೆಟ್‌, ಟಿಮ್‌ ಸೌಥಿ 2 ವಿಕೆಟ್‌ ಉರುಳಿಸಿ ಇಂಗ್ಲೆಂಡ್‌ ಕತೆ ಮುಗಿಸಿದರು.ಇಂಗ್ಲೆಂಡ್‌ ಪರ ನಾಯಕ ಜಾಸ್‌ ಬಟ್ಲರ್‌ ಸರ್ವಾಧಿಕ 40 ರನ್‌ ಹಾಗೂ ಮೊಯಿನ್‌ ಅಲಿ 26 ರನ್‌ ಮಾಡಿದರು.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-5 ವಿಕೆಟಿಗೆ 202 (ಫಿನ್‌ ಅಲೆನ್‌ 83, ಗ್ಲೆನ್‌ ಫಿಲಿಪ್ಸ್‌ 69, ಗಸ್ ಅಟ್ಕಿನ್ಸನ್ 69ಕ್ಕೆ 2). ನ್ಯೂಜಿಲ್ಯಾಂಡ್‌-18.3 ಓವರ್‌ಗಳಲ್ಲಿ 128 (ಜಾಸ್‌ ಬಟ್ಲರ್‌ 40, ಮೊಯಿನ್‌ ಅಲಿ 26, ಕೈಲ್‌ ಜೇಮಿಸನ್‌ 23ಕ್ಕೆ 3, ಐಶ್‌ ಸೋಧಿ 33ಕ್ಕೆ 3, ಟಿಮ್‌ ಸೌಥಿ 30ಕ್ಕೆ 2). ಪಂದ್ಯಶ್ರೇಷ್ಠ: ಫಿನ್‌ ಅಲೆನ್‌.

ಟಾಪ್ ನ್ಯೂಸ್

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.