DK ಬ್ರದರ್ಸ್ ಕನಕಪುರಕ್ಕೆ ಸೀಮಿತವಲ್ಲ..: ಸಿ.ಪಿ.ಯೋಗೇಶ್ವರ್ ಕಿಡಿ

ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಬೇಕು... ಗ್ರಾಮಾಂತರ ಕ್ಷೇತ್ರ ನೂರಕ್ಕೆ ನೂರು ಗೆಲ್ತೀವಿ..

Team Udayavani, Sep 6, 2023, 3:57 PM IST

Yogeshwar

ರಾಮನಗರ : ‘ಅಣ್ಣ ತಮ್ಮಂದಿರು ‌ಕನಕಪುರಕ್ಕೆ ಸೀಮಿತವಲ್ಲ, ರಾಮನಗರಕ್ಕೆ‌ಅನ್ಯಾಯ ಮಾಡಿದರೆ ಅವರು ಅನುಭವಿಸುತ್ತಾರೆ’ ಎಂದು ಮಾಜಿ ಸಚಿವ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಬುಧವಾರ ಕಿಡಿ ಕಾರಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇರು ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರಿಸುತ್ತಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ‘ರಾಜೀವ್ ಗಾಂಧಿ ಆರೋಗ್ಯ ವಿವಿ ಅವಿಭಾಜ್ಯ ಅಂಗವಾಗಿದ್ದು ಮೆಡಿಕಲ್ ಕಾಲೇಜು ಕ್ಯಾಂಪಸ್ ಒಳಗೆ ಇರಬೇಕು.ಡಿಸಿಎಂ, ಸಿಎಂ, ಸಂಸದ‌ರು ಯಾವ ಉದ್ದೇಶದಿಂದ ವರ್ಗಾವಣೆ ಮಾಡಿದ್ದಾರೋ ಗೊತ್ತಿಲ್ಲ.ಪ್ರತಿಭಟನೆ ಬಳಿಕ‌ ತೀರ್ಮಾನಕ್ಕೆ ಬರುತ್ತದೆ ಅಂತ ಗೊತ್ತಿದೆ.ಸಿಎಂ ಸಿದ್ದರಾಮಯ್ಯ ಅವರು ಡಿಕೆಶಿ ಧಮಕಿಗೆ ಬಗ್ಗಬಾರದು” ಎಂದರು.

”ಶಿವಕುಮಾರ್ ಸ್ವಂತ ಮೆಡಿಕಲ್ ಕಾಲೇಜು ಮಾಡಬಹುದಿತ್ತು.ಅವರದು ಹತ್ತಾರು ಸಂಸ್ಥೆ ಇದೆ.ದಯಾನಂದ ಸಾಗರ್ ಕನಕಪುರ ರಸ್ತೆಯಲ್ಲಿ ಇದೆ. ಅವರಿಗೆ ಶಕ್ತಿ ಇದೆ ಹೊಸದಾಗಿ‌ ಮಾಡಲಿ.ಕನಕಪುರದಿಂದ ಚಿಕ್ಕಬಳ್ಳಾಪುರ ಕ್ಕೆ ಹೋಗಿಲ್ಲ.ಅಣ್ಣ, ತಮ್ಮ ಬುದ್ದಿವಂತರಿದ್ದೀರಿ, ಯೋಚನೆ‌ ಮಾಡಿ,ನಾನೂ ಪ್ರತಿಭಟನೆಯಲ್ಲಿ‌ ಭಾಗವಹಿಸುತ್ತೇನೆ” ಎಂದರು.

”ಲೋಕಸಭಾ ಚುನಾವಣೆಯಲ್ಲಿ‌ ಬೆಂಗಳೂರು ಗ್ರಾಮಾಂತರ ಕ್ಷೇತ್ರ ನೂರಕ್ಕೆ ನೂರು ಗೆಲ್ತೀವಿ. ಬಿಜೆಪಿ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದು ನನ್ನ ವೈಯಕ್ತಿಕ ಮನವಿ. ಪ್ರಧಾನಿ ಯಾಗಿ ಮೋದಿ ಅವರನ್ನು ಮತ್ತೆ ಅಧಿಕಾರಕ್ಕೆ ತರಬೇಕು. ರಾಜ್ಯದಲ್ಲಿ ಬಿಜೆಪಿ 20 ಸ್ಥಾನ‌ ಗೆಲ್ಲಬೇಕು.ಎಚ್ ಡಿಕೆ ಮತ್ತು ನಾನು ರಾಜಕೀಯವಾಗಿ ವಿರೋಧವಾಗೇ ಇದ್ದೆವು.ಯಾವುದೇ ಒಳ ಒಪ್ಪಂದ ಮಾಡಿಕೊಂಡಿರಲಿಲ್ಲ” ಎಂದರು.

”ಕಾವೇರಿ ವಿಚಾರದಲ್ಲಿ‌ಡಿ.ಕೆ.ಶಿವಕುಮಾರ್ ಅವರಿಗೆ ಬದ್ದತೆ ಇಲ್ಲ.ಐಎನ್ ಡಿಐಎ ಮಿತ್ರಪಕ್ಷ ಡಿಎಂಕೆಯ ಸ್ಟಾಲಿನ್ ನಡುವೆ ವ್ಯಾಪಾರ ವ್ಯವಹಾರ ಸಂಬಂಧ ಇದೆ. ಬೆಂಗಳೂರಿಗೆ ಕುಡಿಯುವ ಸಮಸ್ಯೆ  ಅವರಿಗೆ  ಬೇಕಿಲ್ಲ.ಡಿ.ಕೆ.ಶಿವಕುಮಾರ್ ಅವರಿಂದ ಈ ರಾಜ್ಯದ ಜನ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.