Morocco ; 1,000 ದಾಟಿದ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ: 7.2 ತೀವ್ರತೆ
6 ದಶಕಗಳಲ್ಲೇ ಭೀಕರ ದುರಂತ ; 'ಎಲ್ಲ ನೆರವು ನೀಡಲು ಭಾರತ ಸಿದ್ಧ' ಎಂದ ಪ್ರಧಾನಿ ಮೋದಿ
Team Udayavani, Sep 9, 2023, 9:53 PM IST
ರಬಾತ್: ಶುಕ್ರವಾರ ತಡರಾತ್ರಿ ಮಧ್ಯ ಮೊರಾಕ್ಕೋದಲ್ಲಿ ಸಂಭವಿಸಿದ 7.2 ತೀವ್ರತೆಯ ಪ್ರಬಲ ಭೂಕಂಪಕ್ಕೆ 1,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ.
ಗಾಯಗೊಂಡ 300 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ, ನಗರಗಳು ಮತ್ತು ಪಟ್ಟಣಗಳ ಹೊರಗೆ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಮೊರಾಕ್ಕೋದ ಆಂತರಿಕ ಸಚಿವಾಲಯವು ಹೇಳಿದೆ. ಆದರೆ, ಅಧಿಕಾರಿಗಳು ಇನ್ನೂ ಹಾನಿಯ ಪ್ರಮಾಣವನ್ನು ಲೆಕ್ಕಾಚಾರ ಮಾಡಬೇಕಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ”ಭೂಕಂಪದಿಂದಾಗಿ ಜೀವಹಾನಿಯಿಂದ ತೀವ್ರ ನೋವಾಗಿದೆ. ಈ ದುರಂತ ಸಮಯದಲ್ಲಿ, ನನ್ನ ಆಲೋಚನೆಗಳು ಮೊರಾಕ್ಕೋ ಜನರೊಂದಿಗೆ ಇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಕಷ್ಟದ ಸಮಯದಲ್ಲಿ ಮೊರಾಕ್ಕೋಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ.” ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Microsoft ಚಿಂತನೆ : ಚೀನದಿಂದ 800 ನೌಕರರ ವರ್ಗ
27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್
Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು
Slovak PM: ದುಷ್ಕರ್ಮಿಯಿಂದ ಸ್ಲೊವಾಕ್ ಪ್ರಧಾನಿ ರಾಬರ್ಟ್ ಮೇಲೆ ಗುಂಡಿನ ದಾಳಿ…
London: ಭಾರತೀಯ ಮೂಲದ ಮಹಿಳೆಗೆ ಬಸ್ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ