Mangaluru ದನದ ಮಾಂಸ ಅಕ್ರಮ ಸಾಗಾಟ: ಮೂವರು ವಶಕ್ಕೆ

Team Udayavani, Sep 10, 2023, 9:39 PM IST

COWMangaluru ದನದ ಮಾಂಸ ಅಕ್ರಮ ಸಾಗಾಟ: ಮೂವರು ವಶಕ್ಕೆ

ಮಂಗಳೂರು: ಜೋಕಟ್ಟೆಯಿಂದ ನಗರದ ಬೀಫ್‌ ಸ್ಟಾಲ್‌ಗ‌ಳಿಗೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಉರ್ವಸ್ಟೋರ್‌ನಲ್ಲಿ ಬಜರಂಗದಳದ ಕಾರ್ಯಕರ್ತರು ರವಿವಾರ ಮುಂಜಾನೆ ತಡೆದು ನಿಲ್ಲಿಸಿ, ವಾಹನದಲ್ಲಿದ್ದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಳವಾರು ಗ್ರಾಮದ ದಾವೂದ್‌, ಜೋಕಟ್ಟೆಯ ಬದ್ರುದ್ದೀನ್‌ ಮತ್ತು ಯಾಸೀನ್‌ ಬಂಧಿತರು. ವಾಹನದಲ್ಲಿ 2.5 ಕ್ವಿಂಟಾಲ್‌ಗಿಂತಲೂ ಹೆಚ್ಚಿನ ಪ್ರಮಾಣದ ದನದ ಮಾಂಸವನ್ನು ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಗೋ ಹತ್ಯಾ ನಿಷೇಧ ಕಾಯ್ದೆಯಡಿ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.