Byju”s:  ಕೋಟ್ಯಂತರ ರೂಪಾಯಿ ಸಾಲ ಮರುಪಾವತಿಗಾಗಿ 2 ಕಂಪನಿಗಳನ್ನೇ ಮಾರಾಟಕ್ಕಿಟ್ಟ ಬೈಜೂಸ್

Team Udayavani, Sep 12, 2023, 3:00 PM IST

Byju”s:  ಕೋಟ್ಯಂತರ ರೂಪಾಯಿ ಸಾಲ ಮರುಪಾವತಿಗಾಗಿ 2 ಕಂಪನಿಗಳನ್ನೇ ಮಾರಾಟಕ್ಕಿಟ್ಟ ಬೈಜೂಸ್

ನವದೆಹಲಿ: ದೇಶದ ಅತೀ ದೊಡ್ಡ ಶಿಕ್ಷಣ ತಂತ್ರಜ್ಞಾನ ಸಂಸ್ಥೆಯಾದ ಬೈಜೂಸ್ (‌Byju’s) ಕಳೆದ ಕೆಲವು ತಿಂಗಳಿನಿಂದ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದು, ಇದೀಗ ಸಾಲದ ಹೊರೆಯನ್ನು ಇಳಿಸಿಕೊಳ್ಳುವ ನಿಟ್ಟಿನಲ್ಲಿ ತನ್ನ ಎರಡು ವಿದೇಶಿ ಕಂಪನಿಗಳನ್ನು ಮಾರಾಟ ಮಾಡಲು ಮುಂದಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Asia Cup 2023; ಲಂಕಾ ವಿರುದ್ಧ ಟಾಸ್ ಗೆದ್ದ ರೋಹಿತ್; ತಂಡದಲ್ಲಿ ಒಂದು ಬದಲಾವಣೆ

ಬೈಜೂ ರವೀಂದ್ರನ್‌ ನೇತೃತ್ವದ ಖಾಸಗಿ ಸ್ಟಾರ್ಟ್‌ ಅಪ್‌ ಕಂಪನಿ ಸುಮಾರು 8,195 ಕೋಟಿ ರೂಪಾಯಿಗೆ ಎರಡು ವಿದೇಶಿ ಕಂಪನಿಗಳನ್ನು ಖರೀದಿಸಿತ್ತು. ಆದರೆ ಏತನ್ಮಧ್ಯೆ ಅಮೆರಿಕದ ಕಂಪನಿಯೊಂದರಿಂದ ಪಡೆದಿದ್ದ 9,956 ಕೋಟಿ ರೂಪಾಯಿ ಸಾಲವನ್ನು ಮರುಪಾವತಿಸಬೇಕಾಗಿದೆ. ಇದರಿಂದಾಗಿ ಎರಡು ವಿದೇಶಿ ಕಂಪನಿಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿದೆ ಎಂದು ವರದಿ ಹೇಳಿದೆ.

ಬೈಜೂಸ್‌ ಕಂಪನಿ ಮಕ್ಕಳ ಡಿಜಿಟಲ್‌ ರೀಡಿಂಗ್‌ ಪ್ಲ್ಯಾಟ್‌ ಫಾರಂ ಎಪಿಕ್‌ ಅನ್ನು 500 ಮಿಲಿಯನ್‌ ಡಾಲರ್‌ ಗೆ (ಅಂದಾಜು 3,729.8 ಕೋಟಿ) ಹಾಗೂ ಅಪ್‌ ಸ್ಕಿಲ್ಲಿಂಗ್‌ ಪ್ಲ್ಯಾಟ್‌ ಫಾರಂ ಗ್ರೇಟ್‌ ಲರ್ನಿಂಗ್‌ ಅನ್ನು 600 ಮಿಲಿಯನ್‌ ಡಾಲರ್‌ (ಸುಮಾರು 4,466 ಕೋಟಿ)ಗೆ ಖರೀದಿಸಿತ್ತು. ಇದೀಗ ಬೈಜೂಸ್‌ ಕಂಪನಿ ಈ ಎಪಿಕ್‌ ಮತ್ತು ಗ್ರೇಟ್‌ ಲರ್ನಿಂಗ್‌ ಕಂಪನಿಗಳನ್ನು 800 ಮಿಲಿಯನ್‌ ಡಾಲರ್‌ ನಿಂದ ಒಂದು ಬಿಲಿಯನ್‌ ಡಾಲರ್‌ ಮೊತ್ತಕ್ಕೆ ಮಾರಾಟ ಮಾಡಲು ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.

ಮತ್ತೊಂದೆಡೆ ಸಾಲದ ಸುಳಿಗೆ ಸಿಲುಕಿರುವ ಬೈಜೂಸ್‌ ಈಕ್ವಿಟಿ ಮಾರಾಟದ ಮೂಲಕ ನಗದನ್ನು ಕ್ರೋಢೀಕರಿಸಲು ಪ್ರಯತ್ನಿಸುತ್ತಿದೆ. ಸಾಲ ಮರುಪಾವತಿಗಾಗಿ ಬೈಜೂಸ್‌ ಅಮೆರಿಕದ ಬ್ಯಾಂಕರ್ಸ್‌ ಜೊತೆ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮಹಮದ್ ಝಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.