Putin: ಭಾರತ ಜತೆಗೆ ಪಾಲುದಾರರಾಗಬೇಕು- ರಷ್ಯಾ ಅಧ್ಯಕ್ಷ ಪುಟಿನ್‌ರಿಂದ ಮತ್ತೆ ಮೋದಿ ಶ್ಲಾಘನೆ


Team Udayavani, Sep 13, 2023, 8:22 PM IST

PUTIN

ವ್ಲಾಡಿವೋಸ್ಟಾಕ್‌: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೈಗೊಂಡಿರುವ “ಮೇಕ್‌ ಇನ್‌ ಇಂಡಿಯಾ’ ಅತ್ಯುತ್ತಮ ಯೋಜನೆ. ಅದರಲ್ಲಿ ಪಾಲುದಾರರಾಗಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಷ್ಯಾದ ಬಂದರು ನಗರ ವ್ಲಾಡಿವೋಸ್ಟಾಕ್‌ನಲ್ಲಿ ಆಯೋಜಿಸಲಾಗಿದ್ದ “ಪೂರ್ವ ಆರ್ಥಿಕ ವೇದಿಕೆ’ (ಇಇಎಫ್) ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ಹಂತದಲ್ಲಿ ನಮಗೆ ರಷ್ಯಾದಲ್ಲಿಯೇ ಕಾರು ಉತ್ಪಾದನೆ ಮಾಡುವ ವಿಚಾರ ಗೊತ್ತಿರಲಿಲ್ಲ. ಆದರೆ ಈಗ ಅದಕ್ಕೆ ಗಮನ ನೀಡಿದ್ದೇವೆ.

ಭಾರತದಲ್ಲಿ ಅಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಕಾರು ಉತ್ಪಾದಿಸುವ ಬಗ್ಗೆ ಗಮನ ನೀಡಿದ್ದಾರೆ. ದೇಶೀಯವಾಗಿ ವಸ್ತುಗಳನ್ನು ಉತ್ಪಾದನೆ ಮಾಡುವ ವಿಚಾರದಲ್ಲಿ ಭಾರತದ ಪ್ರಧಾನಿ ಮೋದಿ ಅನುಸರಿಸಿದ ನಿಲುವು ಶ್ಲಾಘನೀಯ. ಅವರ ಜತೆಗೆ ಪಾಲುದಾರರಾಗಬೇಕು’ ಎಂದು ಹೇಳಿದ್ದಾರೆ.

ಈಗ ರಷ್ಯಾದಲ್ಲಿಯೇ ವಾಹನೋದ್ಯಮ ಅಭಿವೃದ್ಧಿಯಾಗಿದೆ. ಮರ್ಸಿಡಿಸ್‌ ಅಥವಾ ಆಡಿ ಕಾರುಗಳಿಗೆ ಹೋಲಿಕೆ ಮಾಡಿದರೆ ಅದ್ಭುತವಾಗಿಯೇ ಕಾಣುತ್ತದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

1-qwqeqwe

Medicine; 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Medicine prices:  41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Medicine prices: 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಕ್ರಿಕೆಟಿಗರಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.