Statue: ಸೆ.18ರಂದು ಓಂಕಾರೇಶ್ವರದಲ್ಲಿ 108 ಅಡಿ ಎತ್ತರದ ಆದಿ ಶಂಕರಾಚಾರ್ಯ ಪ್ರತಿಮೆ ಅನಾವರಣ

ಅದ್ವೈತ ಸಿದ್ಧಾಂತದ ಜಾಗತಿಕ ಕೇಂದ್ರವನ್ನಾಗಿ ಮಾಡುವ ಗುರಿ ಹೊಂದಲಾಗಿದೆ.

Team Udayavani, Sep 14, 2023, 12:03 PM IST

Statue: ಸೆ.18ರಂದು ಓಂಕಾರೇಶ್ವರದಲ್ಲಿ 108 ಅಡಿ ಎತ್ತರದ ಆದಿ ಶಂಕರಾಚಾರ್ಯ ಪ್ರತಿಮೆ ಅನಾವರಣ

ಭೋಪಾಲ್:‌ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಸೆಪ್ಟೆಂಬರ್‌ 18ರಂದು ಓಂಕಾರೇಶ್ವರದಲ್ಲಿ 108 ಅಡಿ ಎತ್ತರದ ಶ್ರೀಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:Army:ಪತಿಯ ಸಾವಿನ ವಿಷಯ ಪತ್ನಿಗೆ ತಿಳಿದಿಲ್ಲ: ಹುತಾತ್ಮ ಕರ್ನಲ್‌ ಸಿಂಗ್ ಸಹೋದರ ಗಿಲ್‌ ನುಡಿ…

8ನೇ ಶತಮಾನದಲ್ಲಿ ಅದ್ವೈತ ಸಿದ್ಧಾಂತವನ್ನು (ಎರಡಿಲ್ಲದ “ಒಂದೇ ಆಗಿರುವ) ಪ್ರತಿಪಾದಿಸಿರುವ ಆದಿಶಂಕರಾಚಾರ್ಯ ಅವರಿಗೆ ಗೌರವ ನೀಡುವ ನಿಟ್ಟಿನಲ್ಲಿ ಈ ಪ್ರತಿಮೆ ಸ್ಥಾಪಿಸಲಾಗಿದೆ. ಇಂದೋರ್‌ ನಗರದಿಂದ ಸುಮಾರು 80 ಕಿಲೋ ಮೀಟರ್‌ ದೂರದಲ್ಲಿರುವ ಓಂಕಾರೇಶ್ವರದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆ ನಿರ್ಮಿಸಲಾಗಿದೆ ಎಂದು ವರದಿ ವಿವರಿಸಿದೆ.

ಆದಿ ಶಂಕರಾಚಾರ್ಯರು ಪ್ರತಿಪಾದಿಸಿರುವ ಅದ್ವೈತ ಸಿದ್ಧಾಂತದ ಜಾಗತಿಕ ಕೇಂದ್ರವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಸ್ಫೂರ್ತಿದಾಯಕವಾದ ಬಹುವಿಧದ ಲೋಹದ ಆದಿ ಶಂಕರಾಚಾರ್ಯರ 12 ವರ್ಷದ ಬಾಲಕನ ಪ್ರತಿಮೆ ಇದಾಗಿದ್ದು, ಬರೋಬ್ಬರಿ 108 ಅಡಿ ಎತ್ತರ ಹೊಂದಿದೆ.

ಆದಿ ಶಂಕರಾಚಾರ್ಯರ ಜೀವನ ಆಧ್ಯಾತ್ಮಿಕ ಮಹತ್ವದಿಂದ ಕೂಡಿದೆ. ಅವರು ಚಿಕ್ಕ ವಯಸ್ಸಿನಲ್ಲಿಯೇ ತ್ಯಾಗದ ಹಾದಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಇದರ ಪರಿಣಾಮ ಆದಿ ಶಂಕರರು ಓಂಕಾರೇಶ್ವರಕ್ಕೆ ಬಂದು, ಅಲ್ಲಿ ತಮ್ಮ ಗುರು ಗೋವಿಂದ್‌ ಭಗವದ್ಪಾದ ಅವರ ಬಳಿ ನಾಲ್ಕು ವರ್ಷಗಳ ಕಾಲ ಮಾರ್ಗದರ್ಶನದ ಜತೆಗೆ ಶಿಕ್ಷಣ ಪಡೆದಿದ್ದರು. ತಮ್ಮ 12ನೇ ವಯಸ್ಸಿಗೆ ಓಂಕಾರೇಶ್ವರ ತೊರೆದು ಅದ್ವೈತ ಸಿದ್ಧಾಂತ ಪ್ರತಿಪಾದಿಸಲು ದೇಶ ಸಂಚಾರಕ್ಕೆ ಹೊರಟು, ಸನಾತನ ಧರ್ಮಕ್ಕೆ ಅಗಾದವಾದ ಕೊಡುಗೆಯನ್ನು ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.