Cauvery Water ರಾಜ್ಯದ ಜನರ ಹಿತ ಕಾಯಲು ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ’: ಡಿಸಿಎಂ
Team Udayavani, Sep 18, 2023, 5:39 PM IST
ಬೆಂಗಳೂರು: ನಾವು ನಮ್ಮ ಜನರನ್ನು ಕಾಪಾಡಲೇ ಬೇಕು. ಹೀಗಾಗಿ ಕಾವೇರಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಳೆಯಿಲ್ಲದೆ ನಾವು ತುಂಬಾ ಸಂಕಷ್ಟದಲ್ಲಿದ್ದೇವೆ. ರಾಜ್ಯಕ್ಕೆ ಭೇಟಿ ನೀಡಿ ವಸ್ತುಸ್ಥಿತಿಯನ್ನು ವೀಕ್ಷಿಸಬೇಕು ಎಂದು ಸುಪ್ರೀಂ ಕೋರ್ಟಿನಲ್ಲೂ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಕರ್ನಾಟಕ ದೇಶಕ್ಕೆ ಮಾದರಿ
ರಾಜ್ಯದಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಯಶಸ್ವಿಯಾಗಿದ್ದೇವೆ. ಕರ್ನಾಟಕ ಕಾಂಗ್ರೆಸ್ ಸರಕಾರ ಈಗ ದೇಶಕ್ಕೆ ಮಾದರಿಯಾಗಿದೆ, ತೆಲಂಗಾಣ ಸಹಿತ ಮುಂದಿನ ಚುನಾವಣೆಗಳಲ್ಲಿ ಕರ್ನಾಟಕ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಮಾದರಿಯಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ