Cauvery Issue: ಸೆ.23ರಂದು ಬಂದ್ ಗೆ ಕರೆ ನೀಡಿದ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ


Team Udayavani, Sep 21, 2023, 5:35 PM IST

Cauvery Issue: ಸೆ.23ರಂದು ಬಂದ್ ಗೆ ಕರೆ ನೀಡಿದ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ

ಮಂಡ್ಯ: ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ವಿಚಾರಣೆಯಲ್ಲಿ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ರೈತರು, ಸಾರ್ವಜನಿಕರು, ಹೋರಾಟಗಾರರು ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ.

ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶವನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಪ್ರತಿನಿತ್ಯ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಧ್ಯಂತರ ತೀರ್ಪು ನೀಡಿದೆ.

ಸೆ.23ರಂದು ಸ್ತಬ್ಧವಾಗಲಿದೆ ಮಂಡ್ಯ: ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಂಡ್ಯ ಬಂದ್‌ ಗೆ ಕರೆ ನೀಡಿದೆ. ಸೆ.23ರಂದು ಜಿಲ್ಲೆಯಾದ್ಯಂತ ಬಂದ್ ಮಾಡಿ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಕೈಜೋಡಿಸುವಂತೆ ಮನವಿ ಮಾಡಿದೆ.

ಇಂದು ಮತ್ತೊಂದು ಸಭೆ: ಮಂಡ್ಯ ಬಂದ್‌ ಗೆ ಕರೆ ನೀಡಿರುವ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಶುಕ್ರವಾರ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಿದೆ. ಎಲ್ಲ ರಾಜಕೀಯ ಮುಖಂಡರು, ನಾಯಕರು, ಕಾರ್ಯಕರ್ತರು, ವಿವಿಧ ಕನ್ನಡಪರ, ಪ್ರಗತಿಪರ, ಸಂಘ-ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳ ಸಭೆ ನಡೆಸಿ ಬಂದ್‌ ನ ರೂಪುರೇಷೆ ಸಿದ್ಧಪಡಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಟಾಪ್ ನ್ಯೂಸ್

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.