Yadagiri: ಜಿಲ್ಲಾಧಿಕಾರಿಯಿಂದ ಸಾರ್ವಜನಿಕ ಆರೋಗ್ಯ ತಪಾಸಣೆಗೆ ಚಾಲನೆ
Team Udayavani, Sep 25, 2023, 11:39 AM IST
ಯಾದಗಿರಿ: ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಬಿಪಿ ಚೆಕ್ಅಪ್ ಮಾಡಿಸಿಕೊಳ್ಳುವ ಮೂಲಕ ಜನತಾ ದರ್ಶನ ಮಳಿಗೆಯಲ್ಲಿ ಸೆ.25ರ ಸೋಮವಾರ ಸಾರ್ವಜನಿಕ ಆರೋಗ್ಯ ತಪಾಸಣೆಗೆ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಮುಖ್ಯಮಂತ್ರಿ ನಿರ್ದೇಶನದಂತೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಇಂದು ಯಾದಗಿರಿಯ ಡಾ.ಬಾಬು ಜಗಜೀವನ್ ರಾಮ್ ಭವನದ ಪಡಸಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಆಯುಷ್ಮಾನ್ ಭವ ಮಳಿಗೆಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಭೇಟಿ ನೀಡಿ ಆರೋಗ್ಯ ತಪಾಸಣೆಗೆ ಒಳಗಾದರು.
ಜಿಲ್ಲಾ ಪಂಚಾಯತ ಸಿಇಓ ಗರಿಮಾ ಪನ್ವಾರ್ ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ
Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್
Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು
SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು