Cauvery issue: ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ತೀರ್ಥಹಳ್ಳಿ ಕರವೇ ಘಟಕ

ಕಾವೇರಿ ನೀರಿಗಾಗಿ ಪ್ರತಿಭಟನೆ ; ಉಗ್ರ ಹೋರಾಟದ ಎಚ್ಚರಿಕೆ

Team Udayavani, Sep 25, 2023, 4:10 PM IST

13-theerthahalli

ತೀರ್ಥಹಳ್ಳಿ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟ ಹಿನ್ನೆಲೆ ತೀರ್ಥಹಳ್ಳಿ ಘಟಕದ ಕರವೇ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು.

ಕರವೇ ಕಾರ್ಯಕರ್ತರು ತಾಲೂಕು ಕಚೇರಿಯ ಎದುರಿನ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಘಟಕದ ಕರವೇ ಅಧ್ಯಕ್ಷ ಯಡೂರು ಸುರೇಂದ್ರ ಮಾತನಾಡಿ, ಕಾವೇರಿ ನೀರನ್ನು ರಾತ್ರಿ ಹಗಲು ಎನ್ನದೇ ಬಿಟ್ಟಿದ್ದಾರೆ. ರಾಜ್ಯ ಸರ್ಕಾರದವರು ಮಲಗಿದ್ದರೋ ಏನೋ ಗೊತ್ತಿಲ್ಲ, ನಮ್ಮ ರೈತರಿಗೆ, ಬೆಂಗಳೂರಿನ ಜನರಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ಆಗಿದೆ. ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಂತರ ಮಾತನಾಡಿದ ವೆಂಕಟೇಶ್ ಹೆಗಡೆ, ಇಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯ ಹೊಂದಿದೆ. ತಾಲೂಕು ಕಚೇರಿ ಮುತ್ತಿಗೆ ಹಾಕುತ್ತೇವೆ ಎಂದು ಮೊದಲೇ ತಿಳಿಸಿದ್ದರು ಕೂಡ ಯಾರು ಕೂಡ ಇರಲಿಲ್ಲ. ರಾಜ್ಯದ ಹಾಗೂ ಕೇಂದ್ರದ ಗುಪ್ತಚರ ಇಲಾಖೆ ಕೂಡ ಸಂಪೂರ್ಣ ವೈಫಲ್ಯ ಹೊಂದಿದೆ. ಕರ್ನಾಟಕದ ಪರಿಸ್ಥಿತಿಯನ್ನು ಗುಪ್ತಚರ ಇಲಾಖೆ ಮಾಹಿತಿ ನೀಡಬೇಕಿತ್ತು. ಈ ಮೊದಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದಾಗ ಬಂಗಾರಪ್ಪನವರು ನೀರನ್ನು ಬಿಟ್ಟಿರಲಿಲ್ಲ. ಈಗಲೂ ಮುಖ್ಯಮಂತ್ರಿಗಳು ಅದೇ ರೀತಿಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು  ಹೇಳಿದರು.

ಜ್ಯೋತಿ ದೀಲಿಪ್ ಮಾತನಾಡಿ, ಮಳೆ ನೀರಿಗಾಗಿ ಕಾಯುವ ಪರಿಸ್ಥಿತಿ ನಮ್ಮಲ್ಲಿದೆ. ಆದರೆ ಇರುವ ನೀರನ್ನು ಕೂಡ ಮತ್ತೊಬ್ಬರಿಗೆ ಕೊಡುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

bjp-jCongress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Congress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

bjp-jCongress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Congress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.