Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

ಬಿಎಸ್‌ವೈ ಬಿಜೆಪಿ ಸಂಸದರನ್ನು ಪ್ರಧಾನಿ ಬಳಿ ಕರೆದೊಯ್ಯಲಿ

Team Udayavani, Sep 27, 2023, 7:48 PM IST

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

ಚಳ್ಳಕೆರೆ:ಕಾವೇರಿ ನೀರಿನ ಸಮಸ್ಯೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ರಾಜಕೀಯ ಮಾಡುವುದನ್ನು ಬಿಟ್ಟು ಬಿಜೆಪಿ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿ ಬಳಿ ಕರೆದುಕೊಂಡು ಹೋಗಿ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಲಿ. ತಮ್ಮ ರಾಜಕೀಯ ಸ್ವಪ್ರತಿಷ್ಠೆಗಾಗಿ ಕಾಂಗ್ರೆಸ್‌ ಸರ್ಕಾರವನ್ನು ದೂರುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಹಿರಿಯ ಮುತ್ಸದ್ಧಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ನ್ಯಾಯಾಲಯದ ಆದೇಶದ ಬಗ್ಗೆ ಅರಿವಿದೆ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಬೇಕಿದೆ. ಜತೆಗೆ ರಾಜ್ಯದ ಜನರ ಹಿತರಕ್ಷಣೆಯನ್ನೂ ಮಾಡಬೇಕಿದೆ.

ನ್ಯಾಯಾಲಯದಲ್ಲಿ ನಮ್ಮ ವಕೀಲರು ಸಮರ್ಥ ವಾದ ವಾದ ಮಂಡಿಸಿದರೂ 2018ರ ತೀರ್ಪಿನಂತೆ ನಡೆದುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದರು.

ಅಸ್ತಿತ್ವ ಉಳಿಸಿಕೊಳ್ಳಲು ಮೈತ್ರಿ ನಾಟಕ:
ಬಿಜೆಪಿ-ಜೆಡಿಎಸ್‌ ಪಕ್ಷಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಸೋಲಿನ ರುಚಿ ತೋರಿಸಿದ್ದಾರೆ. 69 ಸ್ಥಾನ ಪಡೆದ ಬಿಜೆಪಿ, 19 ಸ್ಥಾನ ಪಡೆದ ಜೆಡಿಎಸ್‌ನಿಂದ ಏನು ಮಾಡಲೂ ಸಾಧ್ಯವಿಲ್ಲ. ಲೋಕಸಭಾ ಚುನಾವಣೆ ವೇಳೆ ಎರಡೂ ಪಕ್ಷಗಳು ಅಸ್ತಿತ್ವದಲ್ಲಿ ಇರುವುದಿಲ್ಲವೆಂಬ ಭಯ ಆ ಪಕ್ಷಗಳ ನಾಯಕರನ್ನು ಕಾಡುತ್ತಿದೆ. ಹಾಗಾಗಿ ಅಸ್ತಿತ್ವ ಉಳಿಸಿಕೊಳ್ಳಲು ಮೈತ್ರಿ ನಾಟಕ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯ ನಿಯಮಗಳಲ್ಲಿ ಮಾರ್ಪಾಡು ಮಾಡುವಂತೆ ಒತ್ತಡ ಹೆಚ್ಚಾಗುತ್ತಿದೆ. ಪಠ್ಯ ಬದಲಾವಣೆ ಮಾಡಬೇಕೆಂಬ ಒತ್ತಾಯವೂ ಇದೆ. ಸರ್ಕಾರ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಬದಲಾವಣೆಯ ಅಗತ್ಯ ಇದ್ದಲ್ಲಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರಮಠದ ಜಗದ್ಗುರು ಶ್ರೀ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.