Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

ಕಾರವಾರ ತಲುಪಿದ ಯುದ್ಧ ವಿಮಾನ ಟುಪ್ಲೋವ್ ಬಿಡಿ ಭಾಗಗಳು

Team Udayavani, Sep 27, 2023, 8:48 PM IST

1-cssadsa

ಕಾರವಾರ: ಇಲ್ಲಿನ ರವೀಂದ್ರನಾಥ್ ಟಾಗೋರ್ ಸಮುದ್ರ ತೀರದಲ್ಲಿ ಯುದ್ಧನೌಕಾ ಮ್ಯೂಸಿಯಂ ಜೊತೆಗೆ ಯುದ್ಧ ವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಕಲ ಸಿದ್ಧತೆಗಳು ಪೂರ್ಣವಾಗಿವೆ.

ಆರು ವರ್ಷದ ಸತತ ಪ್ರಯತ್ನದ ಬಳಿಕ ಭಾರತೀಯ ನೌಕಾದಳ ದಿಂದ ಕಾರ್ಯಾಚರಣೆ ನಿಲ್ಲಿಸಿದ ಯುದ್ಧ ವಿಮಾನ ಟುಪ್ಲೋವ್( TU-142) ಮುಖ್ಯಭಾಗ ಹಾಗೂ ಬಿಡಿಭಾಗಗಳು ಕಾರವಾರ ಬಂದು ತಲುಪಿವೆ. ನಿವೃತ್ತ ಯುದ್ಧ ವಿಮಾನದ ಬಿಡಿ ಭಾಗ ತರಲು ಹಾಗೂ ಅದನ್ನು ಕಡಲತೀರದಲ್ಲಿ ಸ್ಥಾಪಿಸಲು ರಾಜ್ಯ ಸರ್ಕಾರ 6 ಕೋಟಿ ರೂ. ನೆರವು ನೀಡಿದೆ.

ತಮಿಳುನಾಡಿನ ಅರಕ್ಕೋಡಮ್ ನಲ್ಲಿರುವ ಐಎನ್ ಎಸ್ ರಾಜೋಲಿಯಿಂದ ಬ್ಲೂ ಸ್ಕೈ ಸಂಸ್ಥೆಯು 50 ಟನ್ ತೂಕದ ಬಿಡಿಭಾಗಗಳನ್ನು 9 ಟ್ರಕ್ ಮೂಲಕ 5 ದಿನಗಳ ದೀರ್ಘ ಪ್ರಯಾಣದ ಬಳಿಕ ಕಾರವಾರಕ್ಕೆ ತಲುಪಿಸಿದೆ.

ಟುಪ್ಲೋವ್ ಹಿನ್ನೆಲೆ
ರಷ್ಯಾ ದೇಶದಿಂದ ನಿರ್ಮಾಣದ ಟುಪ್ಲೋವ್-142 ಯುದ್ಧ ವಿಮಾನ 1988 ರಲ್ಲಿ ಭಾರತೀಯ ನೌಕಾದಳವನ್ನು ಸೇರ್ಪಡೆಗೊಂಡಿತು‌ . ವಿವಿಧ ಕಾರ್ಯಚರಣೆಯಲ್ಲಿ ಭಾಗಿಯಾಗಿತ್ತು. 2017 ರಲ್ಲಿ ಸೇವಾ ಅವಧಿ ಪೂರ್ಣಗೊಳಿಸಿದ ಬಳಿಕ ರಾಜೋಲಿಯ ನೌಕಾನೆಲೆಯಲ್ಲಿ ಇಡಲಾಗಿತ್ತು. ಆರು ವರ್ಷದ ಹಿಂದೆ ರಾಜ್ಯ ಸರ್ಕಾರದ ವಿನಂತಿ ಮೇರೆಗೆ ಆರು ಕೋಟಿಗೂ ಹೆಚ್ಚು ಹಣ ವ್ಯಯಿಸಿ ಕಾರವಾರಕ್ಕೆ ತರಲಾಗಿದ್ದು ,ಇಲ್ಲಿನ ಟ್ಯಾಗೋರ್ ಕಡಲ ತೀರದಲ್ಲಿರುವ ಚಾಪೆಲ್ ಯುದ್ಧ ನೌಕಾ ವಸ್ತು ಸಂಗ್ರಹಾಲಯದ ಪಕ್ಕದಲ್ಲಿ ಇದನ್ನು ಸ್ಥಾಪಿಸಸಲಾಗುತ್ತಿದೆ. ಈಗಾಗಲೇ ಯುದ್ಧ ವಿಮಾನ ಮ್ಯೂಸಿಯಂಗೆ ಅಡಿಪಾಯ ಸಹ ಹಾಲಾಗಿದ್ದು , ಜೋಡಣೆ ಮಾಡುವ ಜವಾಬ್ದಾರಿಯನ್ನು ಭಾರತೀಯ ನೌಕಾಸೇನೆ ವಹಿಸಿಕೊಂಡಿದೆ‌ . ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಟುಪ್ಲೋವ್ ಯುದ್ಧ ವಿಮಾನ ಮ್ಯೂಸಿಯಂ ವೀಕ್ಷಣೆಗೆ ಅವಕಾಶ ಸಿಗಲಿದೆ.

ಟಪ್ಲೊವ್ ಯುದ್ಧ ವಿಮಾನ ಮ್ಯೂಸಿಯಂ ಸ್ಥಾಪನೆ ನಂತರ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ. ಇದು ಸಹ ಕಾರವಾರದ ವಿಶೇಷ ತಾಣವಾಗಲಿದೆ .
– ಗಂಗೂಬಾಯಿ ಮಾನಕರ್. ಜಿಲ್ಲಾಧಿಕಾರಿ. ಕಾರವಾರ

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.