CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

Team Udayavani, Sep 29, 2023, 12:20 AM IST

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಅಡ್ಯಾರ್‌ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಫರಂಗಿಪೇಟೆ ಅಮ್ಮೆಮಾರ್‌ರೈಲ್ವೇ ಸೇತುವೆ ಬಳಿಯ ನಿವಾಸಿ ತಸ್ಲೀಮ್ ಯಾನೇ ಗರುಡ ತಸ್ಲೀಮ್ (34), ಅಮ್ಮೆಮಾರ್‌ ಮಸೀದಿ ಬಳಿಯ ನಿವಾಸಿ ಹೈದರಾಲಿ ಯಾನೆ ಹೈದು (26) ಬಂಧಿತರು.

ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಅಡ್ಯಾರ್‌ ಪರಿಸರದಲ್ಲಿ ತಲವಾರುಗಳೊಂದಿಗೆ ಮತ್ತೊಂದು ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಗಳಿಂದ 2 ತಲವಾರು, 1 ಚೂರಿ, 2 ಮೊಬೈಲ್‌ ಫೋನ್‌ ಹಾಗೂ ಕೇರಳ ನೋಂದಣಿಯ ಮಹೇಂದ್ರ ಪಿಕ್‌ ಅಪ್‌ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.