Temples; ರಜೆ ಹಿನ್ನೆಲೆಯಲ್ಲಿ ಕರಾವಳಿಯ ದೇಗುಲಗಳಲ್ಲಿ ಭಕ್ತರ ದಂಡು

Team Udayavani, Oct 2, 2023, 12:19 AM IST

1-saasd

ಸುಬ್ರಹ್ಮಣ್ಯ/ಕೊಲ್ಲೂರು: ವಾರಾಂತ್ಯದಲ್ಲಿ ರಜೆ ಹಿನ್ನೆಲೆಯಲ್ಲಿ ಕರಾವಳಿಯ ದೇಗುಲಗಳಿಗೆ ರವಿವಾರ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದರಲ್ಲದೇ ಭೋಜನ ಪ್ರಸಾದ ಸ್ವೀಕರಿಸಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಶ್ರೀಕ್ಷೇತ್ರ ಧರ್ಮಸ್ಥಳ, ಸೌತಡ್ಕ, ಶ್ರೀ ಮಹಾಗಣಪತಿ, ಕಟೀಲು ಶ್ರೀ ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ, ಮಂಗಳಾದೇವಿ, ಉಡುಪಿಯ ಶ್ರೀಕೃಷ್ಣ ಮಠ, ಕೊಲ್ಲೂರು ಶ್ರೀ ಮುಕಾಂಬಿಕಾ ದೇಗುಲಗಳಿಗೆ ಭಕ್ತರು ಭಾರೀ ಸಂಖ್ಯೆಯಲ್ಲಿ ಭೇಟಿ ನೀಡಿದರು.

ಕುಕ್ಕೆ: ಭಕ್ತರ ದಟ್ಟಣೆ
ಕುಕ್ಕೆ: ರಜೆ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರವಿವಾರ ಹೆಚ್ಚಿನ ಭಕ್ತರ ಆಗಮನವಾಗಿದೆ. ಶನಿವಾರ ಸಂಜೆಯಿಂದಲೇ ಕ್ಷೇತ್ರಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದರು. ಸೋಮವಾರ ಸರಕಾರಿ ರಜೆ ಇದ್ದ ಕಾರಣ ದೂರದ ಊರುಗಳಿಂದ ಭಕ್ತರು ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ದೇಗುಲದ ರಥ ಬೀದಿ, ಹೊರಾಂಗಣದಲ್ಲಿ, ಪೇಟೆಯಲ್ಲಿ ಭಕ್ತರ ದಟ್ಟಣೆ ಕಂಡುಬಂದಿದೆ. ವಾಹನಗಳ ಓಡಾಟವು ಅಧಿಕವಾಗಿತ್ತು.

ಕೊಲ್ಲೂರಿನಲ್ಲಿ ಭಕ್ತಸಾಗರ
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದಲ್ಲಿ ರವಿವಾರ 30 ಸಾವಿರಕ್ಕೂ ಮಿಕ್ಕಿ ಭಕ್ತರು ಶ್ರೀದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ. ಕಳೆದ 2 ದಿನಗಳಿಂದ ಸುರಿಯುವ ಮಳೆಯ ನಡುವೆ ಕ್ಷೇತ್ರಕ್ಕೆ ಆಗಮಿಸಿದ ಭಕ್ತರನ್ನು ನಿಯಂತ್ರಿಸಲು ಸಿಬಂದಿ ಹರಸಾಹಸಪಟ್ಟರು. ಕೊಲ್ಲೂರಿನ ವಸತಿಗೃಹಗಳು ಭರ್ತಿಯಾಗಿದ್ದವು.

ಟಾಪ್ ನ್ಯೂಸ್

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

1—–wewqeq

‘Manipal ಜ್ಞಾನಸುಧಾ’ ಪದವಿಪೂರ್ವ ಕಾಲೇಜು: ಅರ್ಹರಿಗೆ ಉಚಿತ ಪ್ರವೇಶ

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.