Midday Meals: ಅಕ್ಷಯ ಪಾತ್ರೆ ಫೌಂಡೇಶನ್ ಮೂಲಕ ಶಾಲೆಗಳಿಗೆ ಮಧ್ಯಾಹ್ನದ ಊಟ: ಗೋವಾ ಸಿಎಂ

Team Udayavani, Oct 2, 2023, 3:29 PM IST

Midday Meals: ಅಕ್ಷಯ ಪಾತ್ರೆ ಫೌಂಡೇಶನ್ ಮೂಲಕ ಶಾಲೆಗಳಿಗೆ ಮಧ್ಯಾಹ್ನದ ಊಟ: ಗೋವಾ ಸಿಎಂ

ಪಣಜಿ: ಕೆಲವು ದಿನಗಳ ಹಿಂದೆ ಸಾವಯಿವೇರೆ, ಕೆಪೆ ಮತ್ತು ವಾಳಪೈ ಶಾಲೆಗಳಲ್ಲಿ ನೀಡಲಾದ ಮಧ್ಯಾಹ್ನದ ಊಟದಲ್ಲಿ ಫುಡ್ ಪಾಯಿಜನ್ ಅಂಶ ಪತ್ತೆಯಾದ  ಬಳಿಕ ಆಹಾರ ನೀಡುವ ಸ್ವಸಹಾಯ ಸಂಘಗಳ ಬಗ್ಗೆ ತನಿಖೆ ನಡೆಸಬೇಕು ಎಂಬ ಆಗ್ರಹ ಕೇಳಿ ಬಂದಿತ್ತು.

ಮಕ್ಕಳ ಆರೋಗ್ಯದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

ರಾಜ್ಯಾದ್ಯಂತ ಶಾಲೆಗಳಿಗೆ ಗುಣಮಟ್ಟದ ಮಧ್ಯಾಹ್ನದ ಊಟವನ್ನು ಪೂರೈಸಲು ರಾಜ್ಯ ಸರ್ಕಾರವು ಅಕ್ಷಯ ಪಾತ್ರ ಸಂಸ್ಥೆಯನ್ನು ಮಂಡಳಿಗೆ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರಕಟಿಸಿದರು. ಆದರೆ, ಗುಣಮಟ್ಟದ ಆಹಾರ ಪೂರೈಸುವ ಸ್ವ-ಸಹಾಯ ಗುಂಪುಗಳು (ಎಸ್‍ಎಚ್‍ಜಿ) ತಮ್ಮ ಕೆಲಸವನ್ನು ಮುಂದುವರಿಸುತ್ತವೆ ಎಂದು ಅವರು ಹೇಳಿದರು.

ಇನ್ನು ಮುಂದೆ ಮಧ್ಯಾಹ್ನ ಬಿಸಿಯೂಟದಲ್ಲಿ ಯಾವುದೇ ತೊಂದರೆಯುಂಟಾದರೆ ಇಂತಹ ಘಟನೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಮಧ್ಯಾಹ್ನದ ಊಟ ನೀಡಬೇಕು. ಮಧ್ಯಾಹ್ನದ ಊಟವನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗುತ್ತಿದೆಯೇ ಹೊರತು ಬೇರೆಯವರ ಅನುಕೂಲಕ್ಕಾಗಿ ಅಲ್ಲ. ನಾವು ನೀಡುವ ಬಿಸಿಯೂಟ ವಿದ್ಯಾರ್ಥಿಗಳು ಸೇವಿಸಲು ಯೋಗ್ಯವಾಗಿರುವಂತಿರಬೇಕು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.

ಇದನ್ನೂ ಓದಿ: Shimoga; ತಲ್ವಾರ್ ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂಸಮಾಜಕ್ಕೆ ಬರುತ್ತದೆ: ಈಶ್ವರಪ್ಪ

ಟಾಪ್ ನ್ಯೂಸ್

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.