Ahmedabad; ಖಾಲಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಉದ್ಘಾಟನಾ ಪಂದ್ಯ!

Team Udayavani, Oct 5, 2023, 5:03 PM IST

Ahmedabad; ಖಾಲಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಉದ್ಘಾಟನಾ ಪಂದ್ಯ!

ಅಹಮದಾಬಾದ್: ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಅಹಮದಾಬಾದ್‌ ನಲ್ಲಿ ಆರಂಭಗೊಂಡಿದ್ದು, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಾಡುತ್ತಿದೆ. ಇದು 1,30,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಆದರೆ ಉದ್ಘಾಟನಾ ಪಂದ್ಯದಲ್ಲಿ ಕ್ರೀಡಾಂಗಣದಲ್ಲಿ ಖಾಲಿ ಆಸನಗಳು ಕಾಣಿಸಿಕೊಂಡವು, ಇದು ಟಿವಿ ಮತ್ತು ಡಿಜಿಟಲ್ ಸಾಧನಗಳಲ್ಲಿ ಮೊದಲ ಪಂದ್ಯವನ್ನು ವೀಕ್ಷಿಸುತ್ತಿದ್ದವರ ಗಮನ ಸೆಳೆಯಿತು.

ನರೇಂದ್ರ ಮೋದಿ ಕ್ರೀಡಾಂಗಣವು ದೊಡ್ಡದಾಗಿದೆ, ಖಾಲಿ ಸೀಟುಗಳು ವಿಶ್ವಕಪ್‌ನ ಪ್ರಚಾರದ ಕಳಪೆ ಚಿತ್ರವನ್ನು ಪ್ರತಿನಿಧಿಸುತ್ತವೆ. ಕ್ರೀಡಾಂಗಣದ ಹೆಚ್ಚಿನ ಭಾಗದಲ್ಲಿ ಪ್ರೇಕ್ಷಕರು ಇರಲಿಲ್ಲ.

“ಈ ಹಂತದಲ್ಲಿ ಇದು ಕೇವಲ ಮುಜುಗರದ ಸಂಗತಿಯಾಗಿದೆ. ವಿಶ್ವಕಪ್ ನ ಆರಂಭಿಕ ಪಂದ್ಯದ ಟಾಸ್ ಸಂಪೂರ್ಣ ಖಾಲಿ ಕ್ರೀಡಾಂಗಣದ ಮುಂದೆ ನಡೆಯುತ್ತಿದೆ” ಎಂದು ಎಕ್ಸ್ ಬಳಕೆದಾರರು ಬರೆದುಕೊಂಡಿದ್ದಾರೆ.

ಪಾಕಿಸ್ತಾನಿ X ಬಳಕೆದಾರರು ಅಹಮದಾಬಾದ್ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ಸರಿಯಾದ ಸ್ಥಳವೇ ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

1-wwewqewq

NADA ಬೆನ್ನಲ್ಲೇ UWW ನಿಂದಲೂ ವರ್ಷಾಂತ್ಯದ ವರೆಗೆ ಬಜರಂಗ್ ಅಮಾನತು

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

IPL 2024; Trending Come to RCB: What happened to the LSG team ?

IPL 2024; ಟ್ರೆಂಡ್ ಆಗುತ್ತಿದೆ Come to RCB: ಅಷ್ಟಕ್ಕೂ ಎಲ್ಎಸ್ ಜಿ ತಂಡದಲ್ಲಿ ಆಗಿದ್ದೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weqewq

Bidar; ರಾಜಿ ಸಂಧಾನದಲ್ಲಿ ಒಂದಾದ ಮೂರು ದಂಪತಿಗಳು

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.