BMTC ಬಸ್‌ ಹರಿದು ಸಿವಿಲ್‌ ಗುತ್ತಿಗೆದಾರ ಸ್ಥಳದಲ್ಲೇ ಸಾವು

Team Udayavani, Oct 6, 2023, 3:26 PM IST

13-yalahanka

ಬೆಂಗಳೂರು: ಹಿಂದಿನಿಂದ ಬಂದ ಬಿಎಂಟಿಸಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಿವಿಲ್‌ ಕಂಟ್ರ್ಯಾಕ್ಟರ್‌ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಿಕೆರೆ ನಿವಾಸಿ ಭರತ್‌ ರೆಡ್ಡಿ(24) ಮೃತ ಸಿವಿಲ್‌ ಕಂಟ್ರ್ಯಾಕ್ಟರ್‌.

ಬುಧವಾರ ಸಂಜೆ 5 ಗಂಟೆಗೆ ಅಟ್ಟೂರಿನ ಮದರ್‌ ಡೇರಿ ಬಳಿ ಘಟನೆ ನಡೆದಿದೆ. ಸಿವಿಲ್‌ ಗುತ್ತಿಗೆದಾರನಾಗಿರುವ ಭರತ್‌ ರೆಡ್ಡಿ, ಬುಧವಾರ ಅಟ್ಟೂರಿನಲ್ಲಿ ನಿರ್ಮಿಸುತ್ತಿರುವ ಕಟ್ಟಡ ಪರಿಶೀಲಿಸಲು ಬೈಕ್‌ನಲ್ಲಿ ಹೋಗಿದ್ದರು. ವಾಪಸ್‌ ಸಂಜೆ 5 ಗಂಟೆಗೆ ಬರುವಾಗ ಅತಿ ವೇಗವಾಗಿ ಹಿಂದಿನಿಂದ ಬಂದ ಬಿಎಂಟಿಸಿ ಬಸ್‌ ಭರತ್‌ ರೆಡ್ಡಿ ಬೈಕ್‌ಗೆ ಗುದ್ದಿದ್ದು, ಕೆಳಗೆ ಬಿದ್ದ ಆತನ ಮೇಲೆ ಬಸ್‌ನ ಚಕ್ರಗಳು ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.

ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

1-wewqeqe

Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

siddanna

Eknath Shinde ಭ್ರಮೆಯಲ್ಲಿದ್ದಾರೆ, ನಮ್ಮ ಶಾಸಕರು ಮಾರಾಟವಾಗಲು ಸಿದ್ದರಿಲ್ಲ: ಸಿದ್ದರಾಮಯ್ಯ

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

cbsc

CBSE Results:10ನೇ ತರಗತಿಯಲ್ಲಿ 93%,12 ರಲ್ಲಿ ಶೇ 87.98 ವಿದ್ಯಾರ್ಥಿಗಳು ಉತ್ತೀರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

9

ನೂರಾರು ರೋಗಿಗಳ ಹಸಿವು ನೀಗಿಸುವ ಸೈಯ್ಯದ್‌

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

qpl

Queen Premier League; ಸಿನಿಮಾ ಸೀರಿಯಲ್ ನಟಿಯರ ಕ್ರಿಕೆಟ್ ಪಂದ್ಯಾವಳಿ

1-wewqeqe

Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.