Economist: ಆರ್ಥಿಕ ತಜ್ಙ ಅಮರ್ತ್ಯ ಸೇನ್‌ ನಿಧನ ವಾರ್ತೆಯ ಬಗ್ಗೆ ನಂದನಾ ಸೇನ್‌ ಸ್ಪಷ್ಟನೆ

ಸೇನ್‌ ಅವರ ನಿಧನದ ಸುದ್ದಿಯನ್ನು ಹಂಚಿಕೊಂಡಿದ್ದ ಈ ಬಾರಿಯ ನೊಬೆಲ್‌ ಪ್ರಶಸ್ತಿ ವಿಜೇತೆ ಕ್ಲಾಡಿಯಾ ಗೋಲ್ಡಿನ್‌

Team Udayavani, Oct 10, 2023, 6:10 PM IST

AMARHTHYAA SEN

ನವದೆಹಲಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಭಾರತದ ಆರ್ಥಿಕ ತಜ್ಙ ಅಮರ್ತ್ಯ ಸೇನ್‌ ನಿಧನರಾಗಿದ್ದಾರೆ ಎಂಬ ಸುದ್ದಿ ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಅಮರ್ತ್ಯ ಸೇನ್‌ ಅವರ ನಿಧನದ ಸುದ್ದಿಯನ್ನು ಈ ಬಾರಿಯ ನೊಬೆಲ್‌ ಪ್ರಶಸ್ತಿ ವಿಜೇತೆ ಕ್ಲಾಡಿಯಾ ಗೋಲ್ಡಿನ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ಧರು. ಆದರೆ ಇದು ಸುಳ್ಳು ಸುದ್ದಿ ಎಂದು ಅಮರ್ತ್ಯ ಸೇನ್‌ ಅವರ ಪುತ್ರಿ ನಂದನಾ ಸೇನ್‌ ಟ್ವೀಟ್‌ ಮಾಡಿದ್ದಾರೆ.

ʻಸ್ನೇಹಿತರೇ, ನಿಮ್ಮ ಕಾಳಜಿಗೆ ಧನ್ಯವಾದಗಳು. ಆದರೆ ಇದು ಸುಳ್ಳು ಸುದ್ದಿ. ಬಾಬಾ ಸಂಪೂರ್ಣವಾಗಿ ಚೆನ್ನಾಗಿದ್ದಾರೆ. ಕೇಂಬ್ರಿಡ್ಜ್‌ನಲ್ಲಿ ನಾವು ಕುಟುಂಬದೊಂದಿಗೆ ಅದ್ಭುತವಾದ ವಾರವನ್ನು ಕಳೆದಿದ್ದೇವೆ. ಕಳೆದ ರಾತ್ರಿ ನಾವು ವಿದಾಯ ಹೇಳಿದಾಗ ಅವರ ಅಪ್ಪುಗೆ ಯಾವತ್ತಿನಂತೆ ಪ್ರಬಲವಾಗಿತ್ತು! ಈಗ ಅವರು ಹಾರ್ವರ್ಡ್‌ನಲ್ಲಿ ವಾರಕ್ಕೆ 2 ಕೋರ್ಸ್‌ಗಳನ್ನು ಕಲಿಸುತ್ತಿದ್ದಾರೆ.  ಎಂದಿನಂತೆ ಕಾರ್ಯನಿರತರಾಗಿದ್ದಾರೆ!ʼ ಎಂದು ನಂದನಾ ಸೇನ್‌ ಟ್ವೀಟ್‌ ಮಾಡಿದ್ದಾರೆ.

89 ವರ್ಷ ವಯಸ್ಸಿನ  ಅಮರ್ತ್ಯ ಸೇನ್‌ ಅವರು 1933 ರ ನವೆಂಬರ್‌ 3 ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಜನಿಸಿದ್ದರು. 1972 ರಿಂದ ಯುನೈಟೆಡ್‌ ಕಿಂಗ್‌ಡಮ್‌ ಮತ್ತು ಅಮೆರಿಕದ ಹಲವು ಪ್ರತಿಷ್ಟಿತ ವಿಶ್ವ ವಿದ್ಯಾಲಯಗಳಲ್ಲಿ ಅವರು ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಅರ್ಥಶಾಸ್ತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ   ಅವರಿಗೆ 1998 ರಲ್ಲಿ ನೊಬೆಲ್‌ ಪ್ರಶಸ್ತಿ ಲಭಿಸಿತ್ತು. ಭಾರತ ಸರ್ಕಾರವು 1999 ರಲ್ಲಿ ಅವರಿಗೆ ಭಾರತದ ಅತ್ಯುನ್ನತ ʻಭಾರತ ರತ್ನʼ ಪುರಸ್ಕಾರವನ್ನು ನೀಡಿ ಗೌರವಿಸಿದೆ.

ಇದನ್ನೂ ಓದಿ: War; ಗಾಜಾ ಪಟ್ಟಿ ಬಿಕ್ಕಟ್ಟು ಪರಿಹರಿಸಲು ಭಾರತ ಮುಂದಾಗಬೇಕು: ಪ್ಯಾಲೆಸ್ತೀನ್ ರಾಯಭಾರಿ

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangana ranaut

Kangana Ranaut ಬಳಿ 4.5 ಕೋಟಿ ಮೌಲ್ಯದ 50 ಪಾಲಿಸಿ: ಅಫಿದವಿತ್‌

ಗ್ರಾಹಕ ರಕ್ಷಣ ಕಾಯ್ದೆ ಅಡಿ ವಕೀಲರು ಬರಲ್ಲ:  ಸುಪ್ರೀಂ

ಗ್ರಾಹಕ ರಕ್ಷಣ ಕಾಯ್ದೆ ಅಡಿ ವಕೀಲರು ಬರಲ್ಲ:  ಸುಪ್ರೀಂ

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

Mumbai; ಉದ್ಧವ್‌ ಬಣದ ಅಭ್ಯರ್ಥಿ ಅನಿಲ್‌ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್‌ ಧ್ವಜ ಹಾರಾಟ?

Mumbai; ಉದ್ಧವ್‌ ಬಣದ ಅಭ್ಯರ್ಥಿ ಅನಿಲ್‌ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್‌ ಧ್ವಜ ಹಾರಾಟ?

Why Ganga river is not clean despite spending Rs 20000 crore: Congress

Varanasi; 20000 ಕೋಟಿ ರೂ. ವ್ಯಯಿಸಿದರೂ ಗಂಗಾ ನದಿ ಏಕೆ ಶುದ್ಧವಾಗಿಲ್ಲ: ಕಾಂಗ್ರೆಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.