Kerala: 96ನೇ ವಯಸ್ಸಲ್ಲಿ ಅಕ್ಷರ ಕಲಿತ ಕಾತ್ಯಾಯಿನಿ ಅಮ್ಮ ನಿಧನ

Team Udayavani, Oct 11, 2023, 8:22 PM IST

kathyani amma

ತಿರುವನಂತಪುರಂ: ಕೇರಳದ ಸಾಕ್ಷರತಾ ಅಭಿಯಾನದ ಮುಖೇನ ವಿದ್ಯಾಭ್ಯಾಸ ಪಡೆದ ರಾಜ್ಯದ ಅತ್ಯಂತ ಹಿರಿಯ ವಿದ್ಯಾರ್ಥಿನಿ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಕಾತ್ಯಾಯಿನಿ ಅಮ್ಮ ಬುಧವಾರ ಇಹಲೋಕ ತ್ಯಜಿಸಿದ್ದಾರೆ.

ಅಳಪ್ಪುಳ ಜಿಲ್ಲೆಯ ಚೆಪ್ಪಡ್‌ ಗ್ರಾಮದ ನಿವಾಸಿಯಾಗಿದ್ದ ಕಾತ್ಯಾಯಿನಿ ಅಮ್ಮ, ತಮ್ಮ 96ನೇ ವಯಸ್ಸಿನಲ್ಲಿ ಸಾಕ್ಷರತೆ ಅಭಿಯಾನದ “ಅಕ್ಷರಲಕ್ಷಂ’ ಪರೀಕ್ಷೆ ಬರೆದಿದ್ದರಲ್ಲದೆ, ಈ ಪರೀಕ್ಷೆ ಬರೆದಿರುವ ರಾಜ್ಯದ 43,330 ಅಭ್ಯರ್ಥಿಗಳ ಪೈಕಿ ಇವರೇ ಅತ್ಯಂತ ಹಿರಿಯರಾಗಿದ್ದರು. ಜತೆಗೆ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಪ್ರಖ್ಯಾತಿ ಗಳಿಸಿದ್ದರು. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಕಳೆದ ಕೆಲ ಸಮಯದಿಂದ ಹಾಸಿಗೆ ಹಿಡಿದಿದ್ದು, ಇದೀಗ ತಮ್ಮ 101ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸಿಎಂ ಪಿಣರಾಯಿ ವಿಜಯನ್‌ ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.