Dudhsagar Falls: ನಿರ್ಬಂಧ ತೆರವು… ದೂಧ್ ಸಾಗರ ಜಲಪಾತ ವೀಕ್ಷಣೆಗೆ ಮುಕ್ತ ಅವಕಾಶ

Team Udayavani, Oct 12, 2023, 5:01 PM IST

Dudhsagar Falls: ನಿರ್ಬಂಧ ತೆರವು… ದೂದ್ ಸಾಗರ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ

ಪಣಜಿ: ಗೋವಾದ ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವು ರಾಜ್ಯದಲ್ಲಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಲಪಾತಗಳಲ್ಲಿ ಒಂದಾಗಿದೆ. ಈ ಜಲಪಾತ ವೀಕ್ಷಣೆಗೆ ಮಳೆಗಾಲದಲ್ಲಿ ಹೇರಿದ್ದ ನಿರ್ಬಂಧ ತೆರವುಗೊಳಿಸಲಾಗಿದ್ದು, ಪ್ರವಾಸಿಗರು ದೂಧ್ ಸಾಗರ ಜಲಪಾತ ವೀಕ್ಷಣೆಗೆ ಅವಕಾಶ ಲಭಿಸಿದಂತಾಗಿದೆ.

ಮಳೆಗಾಲದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ದೂಧ್ ಸಾಗರ ಜಲಪಾತ ವೀಕ್ಷಣೆಗೆ ಪ್ರವಾಸಿಗರು ಭೇಟಿ ನೀಡುವುದನ್ನು ನಿಷೇಧಿಸಿದ್ದರು. ಪ್ರವಾಸಿಗರಿಗೆ ಮಾಹಿತಿ ನೀಡಲು ಸುತ್ತೋಲೆ ಹೊರಡಿಸಲಾಗಿತ್ತು. ಕೆಲ ತಿಂಗಳ ನಿರ್ಬಂಧದ ನಂತರ ಇದೀಗ ದೂಧ್ ಸಾಗರ ಪ್ರವಾಸೋದ್ಯಮ ಪುನರಾರಂಭಗೊಂಡಿದೆ.

ಮಳೆಗಾಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತಗಳಿಗೆ ಭೇಟಿ ನೀಡುತ್ತಾರೆ. ಈ ವರ್ಷ ಗೋವಾದಲ್ಲಿ ವಿವಿಧ ಜಲಪಾತಗಳಲ್ಲಿ ಸಂಭವಿಸಿದ ವಿವಿಧ ಅಪಘಾತಗಳಲ್ಲಿ ಹಲವಾರು ಪ್ರವಾಸಿಗರು ಮತ್ತು ಸ್ಥಳೀಯರು ಪ್ರಾಣ ಕಳೆದುಕೊಂಡ ನಂತರ ರಾಜ್ಯದ ಅರಣ್ಯ ಪ್ರದೇಶದಲ್ಲಿನ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತ ಕೂಡ ಪ್ರವಾಸಿಗರಿಗೆ ಬಂದ್ ಆಗಿತ್ತು. ಮೂರು ತಿಂಗಳ ಕಾಯುವಿಕೆಯ ನಂತರ ಇದೀಗ ದೂಧ್ ಸಾಗರಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Israel War: ಇಸ್ರೇಲ್‌ ಪ್ರತೀಕಾರದ ವೈಮಾನಿಕ ದಾಳಿಗೆ ಹಮಾಸ್‌ ಕಮಾಂಡರ್‌ ಅಬ್ದುಲ್‌ ಮೃತ್ಯು

ಟಾಪ್ ನ್ಯೂಸ್

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.