Infosys: ಇನ್ಫೋಸಿಸ್ ನಿವ್ವಳ ಲಾಭ ಶೇ.3.1 ಏರಿಕೆ
Team Udayavani, Oct 12, 2023, 8:13 PM IST
ಪ್ರಸಕ್ತ ಆರ್ಥಿಕ ವರ್ಷದ ದ್ವಿತೀಯ ತ್ತೈಮಾಸಿಕದಲ್ಲಿ ಐಟಿ ಸೇವಾ ಸಂಸ್ಥೆ ಇನ್ಫೋಸಿಸ್ ಶೇ.3.1ರಷ್ಟು ಲಾಭದ ಏರಿಕೆಯೊಂದಿಗೆ 6,215 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷ ಇದೇ ತ್ತೈಮಾಸಿಕದಲ್ಲಿ ಸಂಸ್ಥೆಯ ನಿವ್ವಳ ಲಾಭ 6,026 ಕೋಟಿ ರೂ.ಗಳಾಗಿತ್ತು.
ಇನ್ನು ಟಿಸಿಎಸ್, ಎಚ್ಸಿಎಲ್ನಂಥ ಸಂಸ್ಥೆಗಳೊಂದಿಗೆ ಪೈಪೋಟಿ ಮಾಡುತ್ತಿರುವ ಇನ್ಫೋಸಿಸ್ನ ಸೆಪ್ಟೆಂಬರ್ ತ್ತೈಮಾಸಿಕದ ಆದಾಯ ಕೂಡ ಶೇ.6.7ರ ಏರಿಕೆಯೊಂದಿಗೆ 38,994 ಕೋಟಿ ರೂ.ಗಳಿಗೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!