Buddha’s ವಿಚಾರಗಳ ಅರಿತು ಬೌದ್ಧರಾಗಿ: ಸಚಿವ ಸತೀಶ್‌ ಜಾರಕಿಹೊಳಿ


Team Udayavani, Oct 14, 2023, 11:31 PM IST

Satish Jaraki

ಬೆಂಗಳೂರು: ಬೌದ್ಧ ಧರ್ಮದ ಅನುಯಾಯಿಗಳು ಅಧ್ಯಯನಶೀಲ ರಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಾಗಸೇನಾ ವಿಹಾರದಲ್ಲಿ ಬುದ್ದಿಸ್ಟ್‌ ಸೊಸೈಟಿ ಆಪ್‌ ಇಂಡಿಯಾ, ಕರ್ನಾಟಕ ಬೌದ್ಧ ಸಮಾಜ, ಸಮತಾ ಸೈನಿಕ ದಳ ಮುಂತಾದ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಧಮ್ಮ ದೀಕ್ಷಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಅಂಬೇಡ್ಕರ್‌ 22 ವರ್ಷ ಅಧ್ಯಯನ ನಡೆಸಿ ಬೌದ್ಧ ಧರ್ಮವನ್ನು ಸ್ವೀಕರಿಸಿದ್ದರು. ಅದೇ ರೀತಿ ಬೌದ್ಧ ಧರ್ಮವನ್ನು ಸ್ವೀಕರಿಸುವರು ಬುದ್ಧನ ಆಚಾರ ವಿಚಾರಗಳ ಬಗ್ಗೆ ಸಮಗ್ರವಾಗಿ ಅರಿತುಕೊಂಡು ಬೌದ್ಧ ಧರ್ಮ ಸ್ವೀಕರಿಸಬೇಕು ಎಂದು ಅವರು ಹೇಳಿದರು.

ಬೌದ್ಧ ಧಮ್ಮ ಶೋಷಿತ ಸಮುದಾಯಗಳಿಗೆ ವಿಮೋಚನಾ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್‌ ಬೌದ್ಧರಾದದರು. ಅಂದಿನಿಂದಲೂ ಶೋಷಿತರು ಹೆಚ್ಚಿನ ಸಂಖ್ಯೆಯಲ್ಲಿ ಬೌದ್ಧ ಧರ್ಮವನ್ನು ಅನುಸ ರಿಸುತ್ತಿದ್ದಾರೆ ಎಂದು ಸತೀಶ್‌ ಜಾರಕಿಹೊಳಿ ತಿಳಿಸಿದರು.

ನಾಗಸೇನಾ ಬುದ್ಧ ವಿಹಾರದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಹೆಚ್ಚು ಮಂದಿ ಬೌದ್ಧ ಧರ್ಮ ಸ್ವೀಕರಿಸುತ್ತಿದ್ದಾರೆ. ಆದ್ದರಿಂದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿನ ಮೀಸಲಾತಿ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಬೌದ್ಧ ಧರ್ಮಿಯರಿಗೂ ವಿಸ್ತರಿಸಬೇಕು, ಬುದ್ಧ ಪೌರ್ಣಮಿಯ ದಿನಕ್ಕೆ ರಜೆ ಘೋಷಣೆ ಮಾಡಬೇಕು, ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ಅಲ್ಪಸಂಖ್ಯಾಕರ ಪ್ರಾಧಿಕಾರಕ್ಕೆ ಬೌದ್ಧರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದರು.

ಧಮ್ಮ ದೀಕ್ಷೆ ಪಡೆದ ಎಲ್ಲರಿಗೂ ನಾಗಪುರದ ಅಶೋಕ ಬೌದ್ಧ ವಿಹಾರದ ವಿನಯರಖೀತ ಮಹಾಥೆರೋ ಅವರು ಅಂಬೇಡ್ಕರ್‌ ಅನುಸರಿಸಿದ್ದ 21 ಅಂಶಗಳನ್ನು ಬೋಧಿಸಿದರು.

ಬೀದರ್‌ನ ಅಣಬೂರು ಬುದ್ಧ ವಿಹಾರದ ದಮ್ಮಾನಂದ ಮಹಾಥೆರೋ, ಚಾಮರಾಜನಗರ ನಳಂದ ವಿಶ್ವವಿದ್ಯಾಲಯದ ಬೋಧಿದತ್ತ ಥೆರೋ, ಬಿಕ್ಕುಣಿ ಬುದ್ಧಮ್ಮ, ಕರ್ನಾಟಕ ಬೌದ್ಧ ಸಮಾಜದ ಅಧ್ಯಕ್ಷ ಹ.ರಾ. ಮಹೇಶ್‌, ಬಿಎಸ್‌ಐ ಕರ್ನಾಟಕದ ಅಧ್ಯಕ್ಷ ಸಾಕೆ ಶಾಮು, ನಿವೃತ್ತ ಐಎಎಸ್‌ ಅಧಿಕಾರಿ ಎಚ್‌.ಸಿದ್ದಯ್ಯ, ಬಾಬುರಾವ್‌ ಮುಡುಬಿ, ಐಎಎಸ್‌ ಅಧಿಕಾರಿ ಸುಭಾಷ್‌ ಭರಣಿ, ಚಿತ್ರನಟ ಚೇತನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ

17

Baratang‌ Island: ಬಾರಾತಂಗ್‌ ಎಂಬ ಬೆರಗು

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ

1-wqew-ewqe

Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್‌!: 7 ಮಂದಿ ಸೆರೆ

2-bng-crime

Bengaluru Crime: ಕೆಎಎಸ್‌ ಅಧಿಕಾರಿ ಪತ್ನಿ ಶಂಕಾಸ್ಪದ ಸಾವು

bjpLok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

Lok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ

17

Baratang‌ Island: ಬಾರಾತಂಗ್‌ ಎಂಬ ಬೆರಗು

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.