Garbo: ಮೋದಿ ರಚನೆಯ `ಮಾಡೀ’ ಬಿಡುಗಡೆ
Team Udayavani, Oct 15, 2023, 10:50 PM IST
ಹೊಸದಿಲ್ಲಿ: ದೇಶ ವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶರನ್ನವರಾತ್ರಿಯ ಶುಭಾಶಯ ಕೋರಿದರು. ಇದೇ ವೇಳೆ ಭಾನುವಾರ ನವರಾತ್ರಿ ಆರಂಭವಾದ ಹಿನ್ನೆಲೆಯಲ್ಲಿ ಅವರು ರಚಿಸಿರುವ “ಗಾರ್ಬಾ’ ಹಾಡನ್ನು ಟ್ವಿಟರ್(ಎಕ್ಸ್)ನಲ್ಲಿ ಅವರು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರ ಸಾಹಿತ್ಯ ರಚನೆಯ ಈ ಗಾರ್ಬಾ ಹಾಡನ್ನು ಗಾಯಕಿ ದಿವ್ಯಾ ಕುಮಾರ್ ಹಾಡಿದ್ದಾರೆ.
ಮೀಟ್ ಬ್ರಾಸ್ ಇದಕ್ಕೆ ಸಂಗೀತ ಸಂಯೋಜನೆ ಮಾಡಿದೆ. ಈ ಹಾಡಿಗೆ “ಮಾಡೀ’ ಎಂದು ಟೈಟಲ್ ನೀಡಲಾಗಿದೆ. ಗುಜರಾತ್ನ ಸಂಸ್ಕೃತಿಯನ್ನು ಬಿಂಬಿಸುವ ಗಾರ್ಬಾ ನೃತ್ಯವನ್ನು ವಿಶೇಷವಾಗಿ ನವರಾತ್ರಿ ಸಮಯದಲ್ಲಿ ಮಾಡಲಾಗುತ್ತದೆ. ಈ ವಿಡಿಯೋದಲ್ಲಿ ವಿವಿಧ ಗಾರ್ಬಾ ಕಲಾವಿದರು ನೃತ್ಯ ಮಾಡಿದ್ದು, ಗುಜರಾತ್ನ ಪ್ರಮುಖ ಪ್ರವಾಸಿ ಹಾಗೂ ಸಾಂಸ್ಕೃತಿಕ ಸ್ಥಳಗಳಲ್ಲಿ ಇದನ್ನು ಚಿತ್ರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ರಾಹುಲ್ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ
Lok Sabha Polls: ಪಂಜಾಬ್ನ ಖಡೂರ್ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್ ಸ್ಪರ್ಧೆ
Mallikarjun Kharge: ಮಟನ್-ಚಿಕನ್ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ
32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್ ಸಚಿವ ಆಲಂಗೀರ್ ಸೆರೆ
INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ
MUST WATCH
ಹೊಸ ಸೇರ್ಪಡೆ
Lok Sabha Election: ರಾಹುಲ್ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ
Lok Sabha Polls: ಪಂಜಾಬ್ನ ಖಡೂರ್ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್ ಸ್ಪರ್ಧೆ
Mallikarjun Kharge: ಮಟನ್-ಚಿಕನ್ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ
Slovak PM: ದುಷ್ಕರ್ಮಿಯಿಂದ ಸ್ಲೊವಾಕ್ ಪ್ರಧಾನಿ ರಾಬರ್ಟ್ ಮೇಲೆ ಗುಂಡಿನ ದಾಳಿ…
Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್ ಆಟ!