Israel ಸೇನೆಯ ದಾಳಿಗೆ ಬೆದರಿ ತಣ್ಣಗಾದರೇ ಹಮಾಸ್‌ ಉಗ್ರರು?

ದಾಳಿ ನಿಂತರೆ ಒತ್ತೆಯಾಳುಗಳ ಬಿಡುಗಡೆ?

Team Udayavani, Oct 17, 2023, 6:00 AM IST

ISREL

ಟೆಲ್‌ ಅವಿವ್‌: ಇಸ್ರೇಲ್‌-ಹಮಾಸ್‌ ಯುದ್ಧ ಆರಂಭವಾಗಿ 10 ದಿನಗಳು ಪೂರ್ಣಗೊಂಡಿದ್ದು, ಗಾಜಾಪಟ್ಟಿಯ ಮೇಲೆ ಇಸ್ರೇಲ್‌ ಭೂ ಆಕ್ರಮಣ ಆರಂಭಿಸಲು ಸಜ್ಜಾಗುತ್ತಿರುವಂತೆಯೇ ಇರಾನ್‌ ಮಧ್ಯಪ್ರವೇಶ ಮಾಡಿದೆ. ಗಾಜಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ವೈಮಾನಿಕ ದಾಳಿಯನ್ನು ನಿಲ್ಲಿಸಿ ದರೆ, ಹಮಾಸ್‌ ಉಗ್ರರು ಕೂಡ ಒತ್ತೆ ಯಾಳು ಗಳನ್ನು ಬಿಡುಗಡೆ ಮಾಡಲು ಸಿದ್ಧರಿದ್ದಾರೆ ಎಂದು ಸೋಮವಾರ ಇರಾನ್‌ ಹೇಳಿದೆ. ಈ ಮೂಲಕ ಸಂಘರ್ಷಕ್ಕೆ ಪೂರ್ಣವಿರಾಮ ಹಾಕುವ ಕುರಿತು ಮಾತನಾಡಿದೆ.

ವೈಮಾನಿಕ ದಾಳಿ ನಿಂತರೆ 200 ಒತ್ತೆಯಾಳು ಗಳನ್ನು ಹಮಾಸ್‌ ಬಿಡುಗಡೆ ಮಾಡಲಿದೆ ಎಂದು ಇರಾನ್‌ ವಿದೇಶಾಂಗ ಸಚಿವಾಲಯ ಹೇಳಿರು ವುದಾಗಿ ದಿ ಟೈಮ್ಸ್‌ ಆಫ್ ಇಸ್ರೇಲ್‌ ವರದಿ ಮಾಡಿದೆ. ಆದರೆ, ಹಮಾಸ್‌ ಉಗ್ರ ಸಂಘಟನೆ ಯು ಇಂಥ ಯಾವುದೇ ಆಫ‌ರ್‌ ಕೊಟ್ಟಿರುವ ಬಗ್ಗೆ ಒಪ್ಪಿಕೊಂಡಿಲ್ಲ.

ಇನ್ನೊಂದೆಡೆ, ಗಾಜಾ-ಈಜಿಪ್ಟ್ ನಡುವಿನ ರಫಾಹ್‌ ಬಾರ್ಡರ್‌ ಕ್ರಾಸಿಂಗ್‌ ಅನ್ನು ತೆರೆಯುವ ಪ್ರಶ್ನೆಯೇ ಇಲ್ಲ ಎಂದು ಇಸ್ರೇಲ್‌ ಸ್ಪಷ್ಟಪಡಿಸಿದೆ. ಜತೆಗೆ, ಕದನವಿರಾಮವೂ ಇಲ್ಲ ಎಂದೂ ತಿಳಿಸಿದೆ. ಇದೇ ವೇಳೆ, ಗಾಜಾದಲ್ಲಿನ ವಲಸಿಗರ ಪರ ಕೆಲಸ ಮಾಡುತ್ತಿರುವ ವಿಶ್ವಸಂಸ್ಥೆಯ ಏಜೆನ್ಸಿಯ ಅಧ್ಯಕ್ಷರು ಮಾತನಾಡಿ, “ನಮಗೆ ಆಹಾರ, ನೀರು ಯಾವುದೂ ಸಿಗುತ್ತಿಲ್ಲ. ಗಾಜಾದ ಪರಿಸ್ಥಿತಿ ಶೋಚನೀಯವಾಗಿದೆ. ಜಗತ್ತು ಮಾನವೀಯತೆ ಯನ್ನೇ ಮರೆತಿದೆ. ನಾವು ಸಂಪೂರ್ಣ ಕುಸಿಯುತ್ತಿದ್ದೇವೆ’ ಎಂದು ಅಳಲು ತೋಡಿಕೊಂಡಿದ್ದಾರೆ.

ವಿಪಕ್ಷ ನಾಯಕರ ಭೇಟಿ
ಈ ಎಲ್ಲ ಬೆಳವಣಿಗೆಗಳ ನಡುವೆ, ಸೋಮವಾರ ಸಂಸದ ಡ್ಯಾನಿಷ್‌ ಅಲಿ, ಮಾಜಿ ಸಂಸದರಾದ ಮಣಿ ಶಂಕರ್‌ ಅಯ್ಯರ್‌, ಕೆಸಿ ತ್ಯಾಗಿ ಸೇರಿದಂತೆ ವಿಪಕ್ಷಗಳ ನಾಯಕರ ಗುಂಪೊಂದು ಸೋಮವಾರ ಹೊಸದಿಲ್ಲಿಯಲ್ಲಿರುವ ಪ್ಯಾಲೆಸ್ತೀನ್‌ ರಾಯಭಾರ ಕಚೇರಿಗೆ ಭೇಟಿ ನೀಡಿ, ಪ್ಯಾಲೆಸ್ತೀನಿಯರ ಪರ ನಿಲ್ಲುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

1-a-l-1

Art of Living ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.