Hamas’ Hostage Video: ಒತ್ತೆಯಾಳುಗಳ ಮೊದಲ ವಿಡಿಯೋ ರಿಲೀಸ್ ಮಾಡಿದ ಹಮಾಸ್…


Team Udayavani, Oct 17, 2023, 3:18 PM IST

Video: ಒತ್ತೆಯಾಳುಗಳ ವಿಡಿಯೋ ರಿಲೀಸ್ ಮಾಡಿದ ಹಮಾಸ್… ಏನಿರಬಹುದು ಇದರ ಹಿಂದಿನ ಉದ್ದೇಶ

ಜೆರುಸೆಲಂ: ಇಸ್ರೇಲ್​​ನ ಕಿಬ್ಬುಟ್ಜ್‌ ರೀಮ್‌ನಲ್ಲಿ ಸಂಗೀತ ಕಾರ್ಯಕ್ರಮವೊಂದರ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿ ಸುಮಾರು ಇನ್ನೂರು ಮಂದಿಯನ್ನು ಅಪಹರಿಸಿದ್ದು ಇದೀಗ ಹಮಾಸ್ ಒತ್ತೆಯಾಳುಗಳ ವಿಡಿಯೋ ವೊಂದನ್ನು ಬಿಡುಗಡೆ ಮಾಡಿದೆ ಎಂದು ಜೆರುಸಲೆಮ್ ಪೋಸ್ಟ್ ವರದಿ ಮಾಡಿದೆ.

ವೀಡಿಯೊ ಕಾಣಿಸಿಕೊಂಡ ಗಂಟೆಗಳ ನಂತರ, ಇಸ್ರೇಲಿ ಮಿಲಿಟರಿ ವಕ್ತಾರರು ಇದು ಹಮಾಸ್‌ನ “ಮಾನಸಿಕ ಯುದ್ಧದ ಒಂದು ಭಾಗ” ಎಂದು ಹೇಳಿಕೊಂಡಿದ್ದಾರೆ.

ಒಂದು ವಾರದ ಹಿಂದೆ ಇಸ್ರೇಲ್​​ನ ಕಿಬ್ಬುಟ್ಜ್‌ ರೀಮ್‌ನಲ್ಲಿ ನಡೆದ ಸೂಪರ್‌ನೋವಾ ಸುಕ್ಕೋಟ್‌ ಸಂಗೀತ ಉತ್ಸವದ ಮೇಲೆ ದಾಳಿ ನಡೆಸಿದ ಹಮಾಸ್ ಉಗ್ರರು ಮನಬಂದಂತೆ ಅಲ್ಲಿ ನರೆದಿದ್ದ ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದು ಜೊತೆಗೆ ನೂರಾರು ಮಂದಿಯನ್ನು ಅಪಹರಣ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡಾ ದಾಳಿ ನಡೆಸಿ ಹಲವು ಸಾವಿರ ಮಂದಿಯನ್ನು ಹತ್ಯೆಮಾಡಿತ್ತು ಈ ನಡುವೆ ಹಮಾಸ್ ಉಗ್ರರಿಂದ ಅಪಹರಣಕ್ಕೊಳಗಾದ ನೂರಾರು ಮಂದಿಯನ್ನು ರಕ್ಷಣೆ ಮಾಡಿದ್ದೂ ಇನ್ನೂ ಹಲವು ಮಂದಿಯ ರಕ್ಷಣೆಗೆ ಕಾರ್ಯ ತಂತ್ರ ರೂಪಿಸುತ್ತಿದ್ದಾರೆ ಇದರ ನಡುವೆ ಹಮಾಸ್ ಒಳ್ಳೆಯಾಳುಗಳಲ್ಲಿ ಒಬ್ಬರಾದ 21 ವರ್ಷದ ಇಸ್ರೇಲಿ ಯುವತಿ ಮಿಯಾ ಶೆಮ್ ಅವರ ವಿಡಿಯೋವನ್ನು ಹಮಾಸ್​​ ಉಗ್ರರು ಬಿಡುಗಡೆ ಮಾಡಿದ್ದಾರೆ.

ವಿಡಿಯೋ ದಲ್ಲಿ ಯುವತಿಯ ಕೈಗೆ ಗಂಭೀರ ಗಾಯವಾಗಿದ್ದು ಆಕೆಗೆ ಚಿಕಿತ್ಸೆ ನೀಡುತ್ತಿರುವುದು ಇಲ್ಲಿ ಕಾಣಬಹುದು ಅಲ್ಲದೆ ವಿಡಿಯೋದಲ್ಲಿ ಆಕೆ ತನ್ನನ್ನು ಇಲ್ಲಿ ಉತ್ತಮವಾದ ರೀತಿಯಲ್ಲಿ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿಕೊಂಡಿದ್ದು ಬಳಿಕ ತನ್ನನ್ನು ಆದಷ್ಟು ಬೇಗ ಇಲ್ಲಿಂದ ಬಿಡುಗಡೆ ಮಾಡಿ ನಾನು ನನ್ನ ಹೆತ್ತವರನ್ನು ನೋಡಬೇಕು ಎಂದು ಹೇಳಿಕೊಂಡಿದ್ದಾರೆ.

ಹಮಾಸ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಎರಡು ವಿಚಾರ ಇರಬಹುದು ಒಂದು ಹಮಾಸ್ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ಗಾಜಾ ಮೇಲೆ ರಾಕೆಟ್ ದಾಳಿ ನಡೆಸಿ ಸಾವಿರಾರು ಮಂದಿಯನ್ನು ಹತ್ಯೆ ಮಾಡಿದ್ದರಿಂದ ಹಮಾಸ್ ಉಗ್ರರು ಇಸ್ರೇಲ್ ದಾಳಿಗೆ ಬೆದರಿ ತಾವು ಒತ್ತೆಯಾಳುಗಳಾಗಿ ಇರಿಸಿಕೊಂಡಿರುವ ವ್ಯಕ್ತಿಗಳನ್ನು ಯಾವ ರೀತಿಯಲ್ಲಿ ನೋಡಿಕೊಳ್ಳುತಿದ್ದೇವೆ ಎಂಬುದು ಇಸ್ರೇಲ್ ಗಮನಕ್ಕೆ ಬರಲಿ ಎಂಬ ಉದ್ದೇಶವೂ ಇರಬಹುದು.

ಇನ್ನೊಂದು ವಿಚಾರದಲ್ಲಿ ಇಸ್ರೇಲ್ ನಿಂದ ಅಪಹರಣಕ್ಕೊಳಗಾದ ಇಸ್ರೇಲ್ ಪ್ರಜೆಗಳ ಸ್ಥಿತಿ ಯಾವ ಮಟ್ಟದಲ್ಲಿ ಇದೆ ಎಂಬುದನ್ನು ಇಸ್ರೇಲ್ ಗೆ ಗೊತ್ತುಪಡಿಸಲೂ ಇದ್ದಿರಬಹುದು, ಯಾವುದಕ್ಕೂ ವಿಡಿಯೋ ಬಿಡುಗಡೆ ಮಾಡಿದ ಹಮಾಸ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಇದನ್ನೂ ಓದಿ: Chitradurga; ಬಿಜೆಪಿ ಪಕ್ಷದವರಿಗೆ ಕಲೆಕ್ಷನ್ ಮಾಡಿ ಅಭ್ಯಾಸವಾಗಿದೆ: ಜಮೀರ್ ಅಹಮದ್ ಖಾನ್

ಟಾಪ್ ನ್ಯೂಸ್

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.