AIYF: ಕೆಳಗೂರಿನಲ್ಲಿ ಎಐವೈಫ್ ಸಂಘಟನೆಯಿಂದ ಭಗತ್ ಸಿಂಗ್ ಸ್ಮರಣಾರ್ಥ ಸ್ವಚ್ಚತಾ ಕಾರ್ಯ


Team Udayavani, Oct 17, 2023, 7:48 PM IST

keladorr

ಕೊಟ್ಟಿಗೆಹಾರ: ಅಖಿಲ ಭಾರತ ಯುವಜನ ಫೆಡರೇಷನ್ (ಎಐವೈಎಫ್) ಕಾರ್ಯಕರ್ತರು ಭಗತ್ ಸಿಂಗ್ ನೆನಪಿನ ಹೆಸರಿನಲ್ಲಿ ಕೆಳಗೂರು ಗ್ರಾಮದ ಮೂಲೆಮನೆ, ಸಂಪ್ಲಿ, ಕೆಳಗೂರು ರಸ್ತೆಯ ಎಡ ಬಲ ಉದ್ದಗಲಕ್ಕೂ ಹರಡಿದ ಗಿಡಗಂಟಿಗಳನ್ನು ಕಡಿದು ರಸ್ತೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಿದ್ದರು ಈ ಸಂದರ್ಭದಲ್ಲಿ ಎ. ಐ. ವೈ. ಎಫ್ ನ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪರ್ಲ್ಸ್ ಎಸ್ಟೇಟ್ ವ್ಯವಸ್ಥಾಪಕರಾದ ವಿಜಯ್ ಕುಮಾರ್ ದೇಶದ ಯುವಜನತೆ ಇಂತಹ ಕಾರ್ಯಕ್ರಮಗಳನ್ನು ನಡೆಸಿ ತನ್ನೂರಿನ ಬಗ್ಗೆ ಕಾಳಜಿ ಹೊಂದಿ ಸ್ವಚ್ಛತೆ ಕಾಪಾಡಿದರೆ ಆ ಗ್ರಾಮಗಳು ತನ್ನಿಂದ ತಾನೇ ಅಭಿವೃದ್ಧಿ ಹೊಂದುತ್ತವೆ ಗಾಂಧೀಜಿಯ ಸ್ವಚ್ಚ ಭಾರತ , ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅರ್ಥೈಸಿಕೊಂಡು ಮುನ್ನಡೆದರೆ ಎಲ್ಲ ರೀತಿಯ ಬದಲಾವಣೆ ಗ್ರಾಮ ಮಟ್ಟದಿಂದಲು ಸಾದ್ಯವಿದೆ ಅದನ್ನು ಕೆಳಗೂರು- ಸಂಪ್ಲಿಯ ,ಯುವಜನತೆ ಕಾಯಕದ ಮೂಲಕ ಸಾಧ್ಯವಾಗುತ್ತಿರುವುದು ಸಂತೋಷದ ವಿಚಾರ ಇದು ನಿರಂತರ ಮುಂದುವರೆಯಲಿ ಎಂದರು ಮುಖ್ಯ ಅತಿಥಿ ಆಟೋ ರಮೇಶ್ ಜಾವಳಿ ಮಾತನಾಡಿ AIYF ಸಂಘಟನೆಯ ಗೆಳೆಯರ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಲಿ ಎಂದರು.

ಮುಖ್ಯ ಅತಿಥಿಯಾಗಿ ಸ್ವಚ್ಛತಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ಮೂಡಿಗೆರೆ ತಾಲ್ಲೂಕು ಕಾರ್ಯದರ್ಶಿ ರಮೇಶ್ ಕೆಳಗೂರು ಎ. ಐ. ವೈ. ಎಫ್ ಸಂಘಟನೆ ಸ್ವಾತಂತ್ರ್ಯ ನಂತರ ಭಾರತದಲ್ಲಿ ಯುವಜನತೆಗೆ ಉದ್ಯೋಗ, ರಾಷ್ಟ್ರ ಪ್ರೇಮ,ಕ್ರೀಡೆ ಸಾಮಾಜಿಕ,ವೈಜ್ಞಾನಿಕ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು ಅದರಲ್ಲಿ ಉದ್ಯೋಗಕ್ಕಾಗಿ ಭಗತ್ ಸಿಂಗ್ ಎಂಪ್ಲಾಯಿಮೆಂಟ್ ಗ್ಯಾರಂಟಿ ಆಕ್ಟ್ ಜಾರಿಗೆ ತರಲು ಸತತ ಹೋರಾಟ ನಡೆಸುತ್ತಿದೆ ಇವತ್ತು ಕಾಲ್ಪನಿಕ ದೇಶ ಭಕ್ತಿ ಮೆರೆಯುತ್ತಿದೆ ಭಾರತ್ ಮಾತಾಕಿ ಜೈ ಎಂದ ತಕ್ಷಣ ಮಹಾನ್ ದೇಶ ಪ್ರೇಮಿ ಎನಿಸುತ್ತಾರೆ ಆದರೆ ಯುವಜನತೆ ಈ ರೀತಿ ತನ್ನೂರಿನ ಸಮಸ್ಯೆಗೆ ತಾವೇ ಅರಿತು ಅದನ್ನು ತಮ್ಮ ಸ್ವ ಇಚ್ಛೆಯಿಂದ ಸ್ಪಂದಿಸಿ ಬಗೆಹರಿಸಿಕೊಂಡು ಮುನ್ನಡೆದರೆ ಅದೇ ನಿಜವಾದ ದೇಶಭಕ್ತಿ ಈ ದೇಶದ ಸಾರ್ವಜನಿಕ ಆಸ್ತಿ ,ರಸ್ತೆ,ಸರ್ಕಾರಿ ಕಟ್ಟಡ,ಸೇತುವೆ,ಎಲ್ಲವನ್ನೂ ನನ್ನದು ಎಂಬ ಭಾವನೆ ಜನರಲ್ಲಿ ಬರಬೇಕು ಅದನ್ನು ಎ. ಐ. ವೈ. ಎಫ್ ಸಂಘಟನೆ ತನ್ನ ಕಾರ್ಯಕರ್ತರಿಗೆ ಕಲಿಸುತ್ತದೆ ಹಾಗಾಗಿ ನಿಮ್ಮೆಲ್ಲರ ಸಂಪತ್ತಿನ ಬಗ್ಗೆ ನಿಮ್ಮ ಕಾಳಜಿ ಮುಂದುವರೆಯಲಿ ಎಂದರು ಕಾರ್ಯಕ್ರಮದ ನೇತೃತ್ವ ವನ್ನು ಎ. ಐ. ವೈ. ಎಫ್ ನ ಕೆಳಗೂರು ಶಾಖೆಯ ಅಧ್ಯಕ್ಷ ರಾಜೇಶ್ ಕಾರ್ಯದರ್ಶಿ ಸ್ವಾತಿಕ್,ಪ್ರಜ್ವಲ್,ಉಮೇಶ್, ಸುರೇಶ್,ಸಂದೀಪ್,ವಿಜೇತ್,ಸಂತೋಷ್,ಅಮರ್ ,ಚಂದ್ರು, ಸುದೀಪ್ ಇತರರು ನೇತೃತ್ವ ವಹಿಸಿದ್ದರು

ಟಾಪ್ ನ್ಯೂಸ್

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.