Health Department 11 ಕೋ.ರೂ. ವೆಚ್ಚದಲ್ಲಿ ವೆನ್ಲಾಕ್‌ ಗೆ ಕಾಯಕಲ್ಪ: ದಿನೇಶ್‌ ಗುಂಡೂರಾವ್‌


Team Udayavani, Oct 19, 2023, 12:12 AM IST

Health Department 11 ಕೋ.ರೂ. ವೆಚ್ಚದಲ್ಲಿ ವೆನ್ಲಾಕ್‌ ಗೆ ಕಾಯಕಲ್ಪ: ದಿನೇಶ್‌ ಗುಂಡೂರಾವ್‌

ಮಂಗಳೂರು: ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಗೆ ಕಾಯಕಲ್ಪ ನೀಡಲು ಆರೋಗ್ಯ ಇಲಾಖೆ ಮುಂದಾಗಿದ್ದು, 11 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲಾಗುವುದು ಎಂದು ಆರೋಗ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ವೆನ್ಲಾಕ್‌ ನಲ್ಲಿ ಬುಧವಾರ ಪ್ರಗತಿ ಪರಿಶೀಲನ ಸಭೆ ನಡೆಸಿ ಅವರು ಮಾತನಾಡಿದರು.

ಆಸ್ಪತ್ರೆಯಲ್ಲಿ 5 ಕೋಟಿ ರೂ. ಅನುದಾನದಲ್ಲಿ ಔಷಧ ಉಗ್ರಾಣ, ವೈದ್ಯಕೀಯ ದಾಖಲೆ ವಿಭಾಗ, ಎಂ.ಡಿ.ಆರ್‌.ಟಿ.ಬಿ ವಾರ್ಡ್‌, ಜೀವ ವೈದ್ಯಕೀಯ ತ್ಯಾಜ್ಯ ಕೊಠಡಿಗೆ ಹೊಸ ಕಟ್ಟಡಗಳ ನಿರ್ಮಾಣವಾಗಲಿದೆ. 2 ಕೋಟಿ ರೂ. ವೆಚ್ಚದಲ್ಲಿ 30 ಬೆಡ್‌ ಹಾಸಿಗೆಗಳ ಹೊಸ ಡಯಾಲಿಸಿಸ್‌ ಘಟಕ ನಿರ್ಮಾಣ, ಫೈರ್‌ ಸೇಫ್ಟಿ ಕಾಮಗಾರಿಗಳಿಗೆ 1.75 ಕೋಟಿ ರೂ., ಹೊರರೋಗಿ ಮತ್ತು ಆಡಳಿತ ವಿಭಾಗ ಹಳೆಯ ಕಟ್ಟಡದಲ್ಲಿದ್ದು, ಕಟ್ಟಡ ದುರಸ್ತಿ ಮತ್ತು ನವೀಕರಣಕ್ಕೆ 2 ಕೋಟಿ ರೂ., ಆಸ್ಪತ್ರೆಯ ಅಡುಗೆ ಕಟ್ಟಡ ನಿರ್ಮಾಣಕ್ಕೆ 1.5 ಕೋಟಿ ರೂ., ನೂತನ ಸರ್ಜಿಕಲ್‌ ಬ್ಲಾಕ್‌ ವೈದ್ಯಕೀಯ ಉಪಕರಣ ಹಾಗೂ ಪೀಠೊಪಕರಣ ಖರೀದಿಗೆ ಎಬಿ-ಎಆರ್‌ಕೆ ಅನುದಾನದಿಂದ 2 ಕೋಟಿ ರೂ. ಹಾಗೂ ಕೆಎಂಸಿಯಿಂದ 2 ಕೋಟಿ ರೂ. ಬಳಕೆಗೆ ಸೂಚನೆ ನೀಡಿದ ಅವರು, ಹೊಸ ಮೆಡಿಕಲ್‌ ಬ್ಲಾಕ್‌ನಿಂದ ಟ್ರಾಮಾ ಬ್ಲಾಕ್‌ಗೆ 1 ಕೋಟಿ ವೆಚ್ಚ ರೂ. ವೆಚ್ಚದಲ್ಲಿ ಓವರ್‌ ಕನೆಕ್ಟಿಂಗ್‌ ಬ್ರಿಜ್‌ ನಿರ್ಮಿಸಲಾಗುವುದು ಎಂದರು.

ಡಯಾಲಿಸಿಸ್‌ಗೆ 13 ಹೊಸ ಯಂತ್ರ
ಡಯಾಲಿಸಿಸ್‌ ಘಟಕಕ್ಕೆ ಭೇಟಿ ನೀಡಿದ ಸಚಿವರು, ಅಲ್ಲಿಯ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಡಯಾಲಿಸಿಸ್‌ ಯಂತ್ರಗಳ ಸಮಸ್ಯೆ ಇದೆ. ತತ್‌ಕ್ಷಣ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು. ಡಯಾಲಿಸಿಸ್‌ ಘಟಕಕ್ಕೆ ಇನ್ನೂ 13 ಹೊಸ ಸಿಂಗಲ್‌ ಬಳಕೆಯ ಡಯಾಲಿಸಿಸ್‌ ಯಂತ್ರಗಳನ್ನು ನೀಡುವುದಾಗಿ ತಿಳಿಸಿದರು.

 

ಟಾಪ್ ನ್ಯೂಸ್

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.