Sandalwood; ಪ್ರಿಯಾಂಕಾ ಉಪೇಂದ್ರ ಹೊಸ ಹಾರರ್‌ ಸಿನಿಮಾ ‘ಕ್ಯಾಪ್ಚರ್’


Team Udayavani, Oct 21, 2023, 3:10 PM IST

Priyanka Upendra new horror movie ‘Capture’

ನಟಿ ಪ್ರಿಯಾಂಕಾ ಉಪೇಂದ್ರ ಮತ್ತೂಂದು ಹಾರರ್‌ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಪ್ರಿಯಾಂಕಾ ಅವರ ಹೊಸ ಸಿನಿಮಾದ ಟೈಟಲ್‌ ಇತ್ತೀಚೆಗೆ ಅದ್ಧೂರಿ ಕಾರ್ಯಕ್ರಮದ ಮೂಲಕ ಅನಾವರಣಗೊಂಡಿದೆ. ಚಿತ್ರಕ್ಕೆ “ಕ್ಯಾಪ್ಚರ್‌’ ಎಂಬ ಟೈಟಲ್‌ ಇಡಲಾಗಿದೆ.

ಈ ಸಿನಿಮಾಗೆ “ಮಮ್ಮಿ’, “ದೇವಕಿ’ ಖ್ಯಾತಿಯ ನಿರ್ದೇಶಕ ಲೋಹಿತ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪ್ರಿಯಾಂಕಾ ಮತ್ತು ಲೋಹಿತ್‌ ಕಾಂಬಿನೇಶನ್‌ನ 3ನೇ ಸಿನಿಮಾ ಇದಾಗಿದೆ. ಈ ಸಿನಿಮಾಗೆ ರವಿರಾಜ್‌ ಅವರು ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್‌ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಅಂದಹಾಗೆ ರವಿರಾಜ್‌ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ. ವೀರೇಶ್‌ ಚಿತ್ರಮಂದಿರದ ಮುಂಭಾಗದಲ್ಲಿ ಪ್ರಿಯಾಂಕಾ ಉಪೇಂದ್ರ ಅವರ 60 ಅಡಿ ಕೌಟೌಟ್‌ ಪೋಸ್ಟರ್‌ ನಿಲ್ಲಿಸುವ ಮೂಲಕ ಸಿನಿಮಾದ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಲಾಯಿತು. ನಟರಾದ ಉಪೇಂದ್ರ ಪ್ರಜ್ವಲ್‌ ದೇವರಾಜ್‌ ಚಿತ್ರದ ಪೋಸ್ಟರ್‌ ಲಾಂಚ್‌ ಮಾಡಿದರು. ನಾಯಕಿ ನಟಿಯ ಪೋಸ್ಟರ್‌ ಅನ್ನು 60 ಅಡಿಯ ಕಟೌಟ್‌ ನಿಲ್ಲಿಸುವ ಮೂಲಕ ಬಿಡುಗಡೆ ಮಾಡಿರುವುದು ವಿಶೇಷ.

ಚಿತ್ರತಂಡ ಹೇಳುವಂತೆ, “ಕ್ಯಾಪ್ಚರ್‌ ಹಾರರ್‌ ಸಿನಿಮಾ. ಅಂದಮೇಲೆ ಭಯ, ಕುತೂಹಲ, ಟ್ವಿಸ್ಟ್‌ಗಳು ಇದ್ದೇ ಇರುತ್ತೆ. ಇದೆಲ್ಲದರ ಜೊತೆಗೆ ಈ ಸಿನಿಮಾ ಒಂದು ವಿಭಿನ್ನ ಅನುಭವ ನೀಡಲಿದೆ. ಯಾಕೆಂದರೆ ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಲಾಗಿದೆ ಎನ್ನುತ್ತದೆ ತಂಡ.

ಈಗಾಗಲೇ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಟೈಟಲ್‌ ಪೋಸ್ಟರ್‌ ಮೂಲಕ ಸದ್ದು ಮಾಡುತ್ತಿರುವ ಕ್ಯಾಪ್ಚರ್‌ ಚಿತ್ರಮಂದಿರಕ್ಕೆ ಬರಲು ಎದುರು ನೋಡುತ್ತಿದೆ. ಎಲ್ಲವು ಅಂದುಕೊಂಡಂತೆ ನವೆಂಬರ್‌ನಲ್ಲಿ ಚಿತ್ರವನ್ನು ತೆರೆಗೆ ತರಲಿದೆ ಚಿತ್ರತಂಡ

ಟಾಪ್ ನ್ಯೂಸ್

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.