Tragedy: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ… ಇಬ್ಬರು ಮೃತ್ಯು, ಏಳು ಮಂದಿಗೆ ಗಾಯ

Team Udayavani, Oct 25, 2023, 2:40 PM IST

Tragedy: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ… ಇಬ್ಬರು ಮೃತ್ಯು, ಏಳು ಮಂದಿಗೆ ಗಾಯ

ವಾಡಿ: ಕಾರು ಪಲ್ಟಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಏಳು ಜನರಿಗೆ ಗಂಭೀರ ಗಾಯಗಳಾದ ಘಟನೆ ಮಂಗಳವಾರ ಮಧ್ಯ ರಾತ್ರಿ 11:30ರ ವೇಳೆ ಚಿತ್ತಾಪುರ ತಾಲೂಕಿನ ಹಳಕರ್ಟಿ-ಲಾಡ್ಲಾಪುರ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿ-150 ರಲ್ಲಿ ಸಂಭವಿಸಿದೆ.

ರಮೇಶ ಜೀವ್ಲಾ ಪವಾರ (45) ಮತ್ತು ದಯಾನಂದ ದೇವಸಿಂಗ್ (8) ಮೃತಪಟ್ಟವರು. ಸಂತೋಷ ಹೀರಾ ಪವಾರ, ಅನುಶಾಬಾಯಿ ಹೀರೂ ಪವಾರ, ವೆಂಕಟೇಶ ಹೀರೂ ಪವಾರ, ದಿನೇಶ ಹೀರೂ ಪವಾರ, ಯುವರಾಜ ಹೀರೂ ಪವಾರ, ಸಂಗೀತಾಬಾಯಿ ರಮೇಶ ಪವಾರ, ದೇವಸಿಂಗ್ ಕಿಶನ ಪವಾರ ಗಾಯಗೊಂಡವರು. ಇವರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಶಹಾಬಾದ ನಗರಸಭೆ ವ್ಯಾಪ್ತಿಯ ನಿಜಾಮ್ ಬಾಜಾರ್ ಬಡಾವಣೆಯ ನಿವಾಸಿಗಳಾಗಿದ್ದಾರೆ.

ದಸರಾ ಹಬ್ಬದ ನಿಮಿತ್ತ ಇವರೆಲ್ಲರೂ ಯಾದಗಿರಿ ಗಡಿ ಭಾಗದ ಯರಗೋಳ ಗ್ರಾಮ ಸಮೀಪದ ನಿಂಗಸಳ್ಳಿ ತಾಂಡಾದ ಸಂಬಂಧಿಕರ ಮನೆಗೆ ಹಬ್ಬದೂಟಕ್ಕೆಂದು ಒಟ್ಟಿಗೆ ಕಾರಿನಲ್ಲಿ ಹೋಗಿದ್ದರು. ಊಟ ಮುಗಿಸಿಕೊಂಡು ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟರೆ, ಎಳು ಜನರು ಗಂಭಿರವಾಗಿ ಗಾಯಗೊಂಡಿದ್ದರು. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪಿಎಸ್‌ಐ ತಿರುಮಲೇಶ ಕುಂಬಾರ ಹಾಗೂ ಸಿಬ್ಬಂದಿಗಳು, ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿಲಾಗುತ್ತಿದೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: National Icon: ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ನಟ ರಾಜ್‌ಕುಮಾರ್ ರಾವ್ ನೇಮಕ

ಟಾಪ್ ನ್ಯೂಸ್

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.