Export: ಬಾಸ್ಮತಿ ಕನಿಷ್ಠ ರಫ್ತು ದರ ಇಳಿಕೆ- ಕೇಂದ್ರ ಸರ್ಕಾರ ಆದೇಶ
Team Udayavani, Oct 26, 2023, 9:46 PM IST
ನವದೆಹಲಿ: ಬಾಸ್ಮತಿ ಅಕ್ಕಿ ಮೇಲಿನ ಕನಿಷ್ಠ ರಫ್ತು ದರವನ್ನು ಇಳಿಕೆ ಮಾಡಿ ಕೇಂದ್ರ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಅತ್ಯಧಿಕ ದರವು ರಫ್ತು ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ರಫ್ತುದಾರರು ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ.
ಟನ್ಗೆ 1,200 ಡಾಲರ್ ಇದ್ದ ಕನಿಷ್ಠ ರಫ್ತು ದರವನ್ನು 950 ಡಾಲರ್ಗೆ ಇಳಿಸಲಾಗಿದೆ. ಪ್ರೀಮಿಯಂ ಬಾಸ್ಮತಿ ಅಕ್ಕಿಯ ಹೆಸರಲ್ಲಿ ಬಿಳಿ ಬಾಸ್ಮತಿಯೇತರ ಅಕ್ಕಿಯ ಅಕ್ರಮ ರಫ¤ನ್ನು ತಡೆಯುವ ಉದ್ದೇಶದಿಂದ ಸರ್ಕಾರವು ಆ.27ರಂದು ಟನ್ಗೆ 1,200 ಡಾಲರ್ಗಿಂತ ಕಡಿಮೆ ದರದ ಅಕ್ಕಿಯ ರಫ್ತಿಗೆ ನಿರ್ಬಂಧ ಹೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
Sandalwood: ರಿಷಿ ಖುಷಿ!: ಅಕೌಂಟ್ಗೆ ಮತ್ತೊಂದು ಚಿತ್ರ ತ್ತೊ
Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ