ISRO: ಮಾರ್ಚ್‌ನಲ್ಲಿ ಪುನೀತ್‌ ಉಪಗ್ರಹ ಉಡಾವಣೆ ಸಾಧ್ಯತೆ: ಎನ್‌.ಎಸ್‌. ಭೋಸರಾಜು 

Team Udayavani, Oct 26, 2023, 11:09 PM IST

bhosaraju

ಬೆಂಗಳೂರು: ಸರಕಾರಿ ಶಾಲಾ ಮಕ್ಕಳು ನಿರ್ಮಿಸಿರುವ ಪುನೀತ್‌ ಉಪಗ್ರಹ ಉಡಾವಣೆಗೆ 2024ರ ಮಾರ್ಚ್‌ ತಿಂಗಳಲ್ಲಿ ಇಸ್ರೋ ಅವಕಾಶ ನೀಡುವ ಭರವಸೆಯಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌. ಭೋಸರಾಜು ತಿಳಿಸಿದರು.

ವಿಕಾಸಸೌಧದಲ್ಲಿ ಗುರುವಾರ ಪುನೀತ್‌ ಉಪಗ್ರಹ ಯೋಜ ನೆಯ ಪ್ರಗತಿ ಕುರಿತು ಇಂಡಿಯನ್‌ ಟೆಕ್ನಾಲಜಿ ಕಾಂಗ್ರೆಸ್‌ ಅಸೋಸಿಯೇಷನ್‌ ಸದಸ್ಯರೊಂದಿಗೆ ಸಭೆ ನಡೆಸಿದ ಅವರು, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದೊಂದಿಗೆ ಭಾರತೀಯ ಉಪಗ್ರಹ ಸಂಶೋಧನ ಸಂಸ್ಥೆ ಮತ್ತು ಇಂಡಿಯನ್‌ ಟೆಕ್ನಾಲಜಿ ಕಾಂಗ್ರೆಸ್‌ ಅಸೋಸಿಯೇಷನ್‌ ಈ ಯೋಜನೆಯನ್ನು ಅನುಷ್ಠಾನ ಗೊಳಿಸುತ್ತಿದೆ.

ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ಯೂಬ್ಸ್ಯಾಟ್‌ ಸಬ್‌ಸಿಸ್ಟಮ್ಸ ವಿಷಯದಲ್ಲಿ ತರಬೇತಿ ನೀಡಲಾಗಿದ್ದು, ವಿದ್ಯಾರ್ಥಿಗಳು ಪುನೀತ್‌ ಸ್ಯಾಟಲೈಟ್‌ನ ಮೂಲಕ ಕಳುಹಿಸಲಾಗುವ ಸೆಕೆಂಡರಿ ಪೇಲೋಡ್‌ಗಳನ್ನು ಅಭಿವೃದ್ಧಿಗೊಳಿಸುತ್ತಿದ್ದಾರೆ. ಕ್ಯೂಬ್ಸ್ಯಾಟ್‌ ಸಬ್‌ಸಿಸ್ಟಮ್ಸನ ಪ್ರೊಟೋಟೈಪ್‌ ಇವಾಲ್ಯೂವೇಷನ್‌ ಬೋರ್ಡ್‌ಗಳ ವ್ಯಾಲಿಡೇಷನ್‌ ಪ್ರಕ್ರಿಯೆ ಸದ್ಯ ಚಾಲ್ತಿಯಲ್ಲಿದೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.