Onion: ಈರುಳ್ಳಿಗೆ ಕನಿಷ್ಠ ರಫ್ತು ದರ ನಿಗದಿ


Team Udayavani, Oct 28, 2023, 10:32 PM IST

onion export

ನವದೆಹಲಿ: ಗಗನಕ್ಕೆ ಏರುತ್ತಿರುವ ಈರುಳ್ಳಿ ಬೆಲೆಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ವರ್ಷದ ಡಿ.31ರವರೆಗೆ ಈರುಳ್ಳಿಗೆ ಪ್ರತಿ ಟನ್‌ಗೆ 66,730 ರೂ.(800 ಅಮೆರಿಕನ್‌ ಡಾಲರ್‌)ಗಳ ಕನಿಷ್ಠ ರಫ್ತು ದರ(ಎಂಇಪಿ) ನಿಗದಿಪಡಿಸಿದೆ.

“ಈವರೆಗೆ ಈರುಳ್ಳಿ ರಫ್ತು ಉಚಿತವಾಗಿತ್ತು. ಆದರೆ ಬೆಲೆ ನಿಯಂತ್ರಣದ ಉದ್ದೇಶದಿಂದ ಸರ್ಕಾರವು 2023ರ ಡಿ.31ರವರೆಗೆ ಪ್ರತಿ ಟನ್‌ ಈರುಳ್ಳಿ ರಫ್ತಿನ ಮೇಲೆ 800 ಅಮೆರಿಕನ್‌ ಡಾಲರ್‌ ಎಂಇಪಿ ವಿಧಿಸಿದೆ’ ಎಂದು ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯದ ಪ್ರಕಟಣೆ ತಿಳಿಸಿದೆ.

80 ರೂ.ಗೆ ಮುಟ್ಟಿದ ಈರುಳ್ಳಿ ಬೆಲೆ:
ರಾಷ್ಟ್ರ ರಾಜಧಾನಿ ನವದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಈರುಳ್ಳಿ ಬೆಲೆ ಶನಿವಾರ 65 ರೂ.ಗಳಿಂದ 80 ರೂ.ವರೆಗೆ ಇತ್ತು. ಮದರ್‌ ಡೇರಿಯ ಸಫ‌ಲ್‌ ಚಿಲ್ಲರೆ ಅಂಗಡಿಗಳಲ್ಲಿ ಕೆಜಿಗೆ 67 ರೂ., ಬಿಗ್‌ ಬಾಸ್ಕೆಟ್‌ನಲ್ಲಿ ಕೆಜಿಗೆ 67 ರೂ. ಹಾಗೂ ಒಟಿಪೈನಲ್ಲಿ ಕೆಜಿಗೆ 70 ರೂ. ಇತ್ತು. ಸ್ಥಳೀಯ ವ್ಯಾಪಾರಸ್ಥರು ಪ್ರತಿ ಕೆಜಿ ಈರುಳ್ಳಿಗೆ 80 ರೂ.ನಂತೆ ಮಾರಾಟ ಮಾಡುತ್ತಿದ್ದಾರೆ. ಪೂರೈಕೆ ಕೊರತೆ ನೀಗಿಸದಿದ್ದರೆ ದೀಪಾವಳಿ ವೇಳೆಗೆ ಇದು 100ರೂ.ಗೆ ತಲುಪಬಹುದು ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.