World Cup; ರೋಹಿತ್ ಜವಾಬ್ದಾರಿಯುತ ಆಟ: ಇಂಗ್ಲೆಂಡ್ ಗೆ 230 ರನ್ ಗುರಿ

ಗೆಲ್ಲಲೇ ಬೇಕೆಂಬ ಛಲಕ್ಕೆ ಬಿದ್ದಿರುವ ಹಾಲಿ ಚಾಂಪಿಯನ್

Team Udayavani, Oct 29, 2023, 5:56 PM IST

1-sadasds

ಲಕ್ನೋ: ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ತಂಡ ಇಂಗ್ಲೆಂಡ್ ಗೆ ಗೆಲ್ಲಲು 230 ರನ್ ಗಳ ಗುರಿ ನೀಡಿದೆ.

40 ರನ್ ಆಗುವಷ್ಟರಲ್ಲಿ 3 ಪ್ರಮುಖ ವಿಕೆಟ್ ಗಳನ್ನು ಕಳೆದು ಕೊಂಡಿತು. ಶುಭಮನ್ ಗಿಲ್ 9, ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಔಟಾದರೆ ಕೊಹ್ಲಿ ಶೂನ್ಯಕ್ಕೆ ಔಟಾಗಿ ನಿರಾಶರಾದರು.

ಭಾರತ ತಂಡದ ನಾಯಕನಾಗಿ ನೂರನೇ ಪಂದ್ಯವಾಡಿದ ರೋಹಿತ್ ಜವಾಬ್ದಾರಿಯುತ ಆಟವಾಡಿದರು. 87 ರನ್ ಗಳಿಸಿ ಔಟಾದರು. 101 ಎಸೆತಗಳಲ್ಲಿ 10 ಬೌಂಡರಿ ಮತ್ತು 3 ಸಿಕ್ಸರ್ ಗಳನ್ನು ಬಾರಿಸಿದರು.

ಕೆ ಎಲ್ ರಾಹುಲ್ 39 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಅವರು 49 ರನ್ ಗಳಿಸಿದ್ದ ವೇಳೆ ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚಿತ್ತು ನಿರ್ಗಮಿಸುವ ಮೂಲಕ ಅರ್ಧ ಶತಕ ವಂಚಿತರಾದರು. ಜಡೇಜಾ 8 ರನ್ , ಶಮಿ 1 ರನ್ ಗೆ ಔಟಾದರು. ಕೊನೆಯಲ್ಲಿ ಜಸ್ಪ್ರೀತ್ ಬುಮ್ರಾ 16, ಕುಲದೀಪ್ ಯಾದವ್ 9 ರನ್ ಗಳಿಸಿದರು. 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಲು ಶಕ್ತವಾಯಿತು.

ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಡೇವಿಡ್ ವಿಲ್ಲಿ 3 ವಿಕೆಟ್ ಕಿತ್ತು ಮಿಂಚಿದರು. ಕ್ರಿಸ್ ವೋಕ್ಸ್, ಆದಿಲ್ ರಶೀದ್ ತಲಾ 2 ವಿಕೆಟ್ ಪಡೆದರೆ, ಮಾರ್ಕ್ ವುಡ್ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.