Olympics: ಒಲಿಂಪಿಕ್ಸ್‌ಗೆ ನಗರಗಳ ಆಯ್ಕೆ ಹೇಗೆ?


Team Udayavani, Oct 29, 2023, 11:38 PM IST

OLYMPICS

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು 2036ರ ಒಲಿಂಪಿಕ್ಸ್‌ ನಡೆಸಲು ಭಾರತ ಬಿಡ್‌ ಹಾಕಲಿದೆ ಎಂದು ಘೋಷಿಸಿದ್ದರು. ಈಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಕೂಟಗಳಲ್ಲಿ ಭಾರತದ ಸಾಧನೆ ಹೆಚ್ಚಾಗುತ್ತಿದ್ದು, ಹೀಗಾಗಿ ಇಲ್ಲೇ ಒಲಿಂಪಿಕ್ಸ್‌ ನಡೆಸುವ ಆಲೋಚನೆ ಸರಕಾರದ್ದು. ಹಾಗಾದರೆ ದೇಶಗಳು ಅಥವಾ ನಗರಗಳ ಆಯ್ಕೆ ಹೇಗೆ? ಈ ಕುರಿತ ಮಾಹಿತಿ ಇಲ್ಲಿದೆ.

ಆಯ್ಕೆ ಪ್ರಕ್ರಿಯೆ ಬದಲಾಗಿದೆಯೇ?

ಈಗ ಆಯ್ಕೆ ಪ್ರಕ್ರಿಯೆಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಬದಲಾವಣೆ, ಸಮರ್ಥ ಮತ್ತು ವೆಚ್ಚ ಪರಿಣಾಮಕತ್ವವನ್ನು ನೋಡಿಕೊಂಡು ಈ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಅಲ್ಲದೆ ಇದಕ್ಕೆ ಒಲಿಂಪಿಕ್ಸ್‌ ಕೂಟವು ಪ್ರದೇಶಗಳಿಗೆ ಹೊಂದಿಕೊಳ್ಳಬೇಕೇ ಹೊರತು, ಪ್ರದೇಶಗಳು ಒಲಿಂಪಿಕ್ಸ್‌ಗೆ ಹೊಂದಿಕೊಳ್ಳಬೇಕಾಗಿಲ್ಲ ಎಂಬ ಉದ್ದೇಶವನ್ನು ಸೇರಿಸಲಾಗಿದೆ.

ದೇಶಗಳ ಆಯ್ಕೆ ಹೇಗೆ?

ಮೊದಲಿಗೆ ಆಯಾ ದೇಶಗಳಲ್ಲಿನ ಒಲಿಂಪಿಕ್ಸ್‌ ಕಮಿಟಿಗಳು, ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಕಮಿಟಿಗೆ ಒಲಿಂಪಿಕ್ಸ್‌ ನಡೆಸುವ ಉದ್ದೇಶವನ್ನು ಒಳಗೊಂಡ ಪತ್ರವನ್ನು ನೀಡಬೇಕು. ಇದೊಂದು ಬಹು ವರ್ಷಗಳ ಮತ್ತು ಬಹು ಹಂತಗಳ ಪ್ರಕ್ರಿಯೆ. ಬಿಡ್ಡಿಂಗ್‌ ಹಾಕುವ ದೇಶ ಅಥವಾ ನಗರಗಳಿಗೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಕಮಿಟಿ ಸರಣಿ ಪ್ರಶ್ನೆಗಳನ್ನು ಕಳುಹಿಸುತ್ತದೆ. ಇದಕ್ಕೆ ಉತ್ತರ ಬಂದ ಬಳಿಕ ಫೈನಲ್‌ ಬಿಡ್‌ಗಾಗಿ ಮತಕ್ಕೆ ಹಾಕಲಾಗುತ್ತದೆ. ಒಲಿಂಪಿಕ್ಸ್‌ ನಡೆಯುವ ಏಳು ವರ್ಷಗಳ ಮುನ್ನವೇ ನಗರದ ಆಯ್ಕೆಯಾಗಬೇಕು.

ಟಾಪ್ ನ್ಯೂಸ್

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Rahul Gandhi 3

BJP ಪಕ್ಷದಿಂದ ಸಂವಿಧಾನ ಬದಲು: ರಾಹುಲ್‌ ಗಾಂಧಿ ವಿರುದ್ಧ ದೂರು

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.