South Africa ತಂಡ ಈಗ ನನ್ನ ನಿರೀಕ್ಷೆಗಳನ್ನು ಮೀರಿದೆ: ಮಾಜಿ ನಾಯಕ ಗ್ರೇಮ್ ಸ್ಮಿತ್

ತವರಿನಲ್ಲಿ ಭಾರತ ಯಾವಾಗಲೂ ಬಲಿಷ್ಠ...ಸದ್ಯಕ್ಕೆ ಅವರಿಗಿರುವ ಏಕೈಕ ಕೊರತೆ...

Team Udayavani, Oct 30, 2023, 4:57 PM IST

1-sdsadsa

ಮುಂಬಯಿ: “ನಾನು ಪ್ರಾಮಾಣಿಕವಾಗಿ ಹೇಳುವುದಾದರೆ ದಕ್ಷಿಣ ಆಫ್ರಿಕಾ ತಂಡ ಈಗ ನನ್ನ ನಿರೀಕ್ಷೆಗಳನ್ನು ಮೀರಿ ಆಡುತ್ತಿದೆ” ಎಂದು ತಂಡದ ಮಾಜಿ ನಾಯಕ ಗ್ರೇಮ್ ಸ್ಮಿತ್ ಹೇಳಿದ್ದಾರೆ.

”ಮುಂಬರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಹಣಹಣಿಗೂ ಮುನ್ನ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸ್ಮಿತ್, ನಮ್ಮ ತಂಡದಲ್ಲಿ ಕೆಲವು ಗುಣಮಟ್ಟದ ಆಟಗಾರರಿದ್ದಾರೆ ಎಂದು ನನಗೆ ತಿಳಿದಿದೆ ಮತ್ತು ಆ ಎಲ್ಲಾ ಅಗ್ರ ಆಟಗಾರರು ಪಂದ್ಯಾವಳಿಯಲ್ಲಿ ಫಾರ್ಮ್ ಕಂಡುಕೊಂಡಿದ್ದಾರೆ, ಅದನ್ನು ನೋಡುವುದು ಅದ್ಭುತವಾಗಿದೆ” ಎಂದರು.

”ನಮ್ಮ ತಂಡ ಸೆಮಿಫೈನಲ್‌ಗೆ ಬಹುಮಟ್ಟಿಗೆ ಅರ್ಹತೆ ಪಡೆದಿದೆ, ಆಶಾದಾಯಕವಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಅಂಕಪಟ್ಟಿಯ ಅಗ್ರ 2 ಸ್ಥಾನದ ಹಣಾಹಣಿಯಾಗಲಿದೆ” ಎಂದರು.

”ತವರಿನಲ್ಲಿ ಭಾರತ ಯಾವಾಗಲೂ ಬಲಿಷ್ಠವಾಗಿದೆ. ಆದರೆ ವಿಶ್ವಕಪ್‌ನಲ್ಲಿ ಹೆಚ್ಚುವರಿ ಒತ್ತಡ, ಹೆಚ್ಚುವರಿ ನಿರೀಕ್ಷೆ-ಅದು ಅವರ ಮೇಲೆ ಪರಿಣಾಮ ಬೀರಿರುವಂತೆ ಕಾಣುತ್ತಿಲ್ಲ. ದೊಡ್ಡ ಆಟಗಾರರು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ಅವರಿಗೆ ಗಾಯವಾಗಿರುವುದು ಸದ್ಯಕ್ಕೆ ಅವರಿಗಿರುವ ಏಕೈಕ ಕೊರತೆ ಎಂದು ನಾನು ಭಾವಿಸುತ್ತೇನೆ. ಆದರೆ ಹೆಚ್ಚುವರಿ ಬೌಲರ್ ಅನ್ನು ಆಯ್ಕೆ ಮಾಡಿರುವುದು ಚೆನ್ನಾಗಿ ಕೆಲಸ ಮಾಡಿದೆ.ನಿರೀಕ್ಷೆಯಂತೆ ಭಾರತ ಪ್ರಬಲ ತಂಡವಾಗಿದೆ” ಎಂದರು.

ನವೆಂಬರ್ 5 ರಂದು ಭಾರತ – ದಕ್ಷಿಣ ಆಫ್ರಿಕಾ ಪಂದ್ಯ ನಡೆಯಲಿದೆ.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.