ಬರ ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಬಿಜೆಪಿ ತಂಡಗಳಿಂದ ಬರ ಅಧ್ಯಯನ

ನ.6 ರಿಂದ ಮೈಸೂರು ಭಾಗದಲ್ಲಿ ನನ್ನ ಪ್ರವಾಸ : ಯತ್ನಾಳ

Team Udayavani, Nov 1, 2023, 5:25 PM IST

ಬರ ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಬಿಜೆಪಿ ತಂಡಗಳಿಂದ ಬರ ಅಧ್ಯಯನ

ವಿಜಯಪುರ : ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಆವರಿಸಿದ್ದರೂ ಪರಿಸ್ಥಿತಿ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಬಿಜೆಪಿ ರಾಜ್ಯದ ಬರ ಅಧ್ಯಯನಕ್ಕೆ ತಂಡಗಳನ್ನು ರಚಿಸಿದ್ದು, ಮೈಸೂರು ಭಾಗಕ್ಕೆ ನಾನು ನ.6 ಹಾಗೂ 7 ರಂದು ಪ್ರವಾಸ ಮಾಡಲಿದ್ದೇನೆ ಎಂದು ಬಿಜೆಪಿ ಹಿರಿಯ ಶಾಸಕ  ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಬುಧವಾರ ನರಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಯವ ಘಳಿಗೆಯಲ್ಲಿ ಅಧಿಕಾರಕ್ಕೆ ಬಂತೋ ಏನೋ, ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ರೈತರಿಗೆ ಬೆಳ ಹಾನಿ ಪರಿಹಾರ ನೀಡುತ್ತಿಲ್ಲ, ಪಂಪ್‍ಸೆಟ್‍ಗಳಿಗೆ ಸೂಕ್ತ ವಿದ್ಯುತ್ ನೀಡುತ್ತಿಲ್ಲ, ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲದ ದುಸ್ಥಿತಿ ಎದುರಾಗಿದೆ. ಇಷ್ಟಾದರೂ ಪರಿಸ್ಥಿತಿ ಎದುರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದರು.

ರಾಜ್ಯ ಸರ್ಕಾರ ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲೌಆಗಿರುವ ಕಾರಣ ಬಜೆಪಿ ರಾಜ್ಯದಲ್ಲಿನ ಬರ ಆಧ್ಯಯನಕ್ಕೆ ಮುಂದಾಗಿದೆ. ಅಧ್ಯಯನದ ವರದಿಯನ್ನು ವಿಧಾನಮಂಡಲದ ಬರುವ ಆಧಿವೇಶನದಲ್ಲಿ  ತೆರೆದಿಡಲಿದ್ದೇವೆ ಎಂದರು.

ಭಾಷಣಕ್ಕೆ ಸೀಮಿತವಾಗಿರುವ ರಾಜ್ಯ ಸರ್ಕಾರ, ಘೋಷಿತ ಒಂದೂ ಯೋಜನೆ ಅನುಷ್ಠಾನಕ್ಕೆ ತರಲಾಗದೇ ಸಂಪೂರ್ಣ ದಿವಾಳಿಯಾಗಿದೆ. ಮಹಿಳೆಯರಿಗೆ ನೀಡಿರುವ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ. ತನ್ನ ಆಡಳಿತದ ಈ ವೈಫಲ್ಯ ಮುಚ್ಚಿಕೊಳ್ಳಲು ಬಸವನಾಡು ನಾಮಕರಣ, ಹುಲಿ ಉಗುರು, ಚಿರತೆ ಅಂತೆಲ್ಲ ಜನರನ್ನು ದಾರಿ ತಪ್ಪಿಸುತ್ತಿದೆ. ಹೀಗಾಗಿ ತಾನೇ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲಾಗದ ಈ ಸರ್ಕಾರ ತಾನೇ ತಾನಾಗಿ ಪತನವಾಗಲಿದೆ ಎಂದು ಹರಿಹಾಯ್ದರು.

ಟಾಪ್ ನ್ಯೂಸ್

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

1-wqewqewq

Graduates ಸಮಸ್ಯೆಗೆ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ಕೆಲಸ ಮಾಡುತ್ತೇನೆ: ಡಾ.ಸರ್ಜಿ

Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್‌

Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್‌

1-www

Minister Nagendra ರಾಜೀನಾಮೆ ಪಡೆಯಬೇಕು,ಈಶ್ವರಪ್ಪ ಕೇಸ್‌ನಲ್ಲಿ ಹೀಗಿರಲಿಲ್ಲ: ಬೊಮ್ಮಾಯಿ

1-qwqwwq

Shivamogga: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

ಭಗವಾನ್‌ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್‌ ಅನುಮತಿ

ಭಗವಾನ್‌ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್‌ ಅನುಮತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Petrol ಸುರಿದು ಬೆಂಕಿ ಹಚ್ಚಿದ ಘಟನೆ: ಪ್ರಿಯತಮೆಯ ತಂದೆಯ ಬಂಧನ

doctor 2

Vijayapura;ಭ್ರೂಣಲಿಂಗ ಪತ್ತೆ: ವೈದ್ಯರು ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್

ramesh-jigajinagi

Vijayapura;’ಮಂಗಳವಾರದ ಮಹಿಮೆ’ ಎನ್ನುತ್ತಿರುವ ಸಂಸದ ಜಿಗಜಿಣಗಿ

Vijayapura ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

Vijayapura; ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

22

ಸಿಂಪ್ಲಿಲರ್ನ್ ಸಮೀಕ್ಷೆ: ಶೇ.85ಷ್ಟು ಮಂದಿ, ಬಡ್ತಿ, ಸಂಬಳ ಹೆಚ್ಚಳದ ಬಗ್ಗೆ ಆಶಾವಾದಿಗಳು!

21

Madhu Bangarappa: ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಇನ್ನಷ್ಟು ಶಿಕ್ಷಕರ ನೇಮಕ: ಮಧು

1-wqewqewq

Graduates ಸಮಸ್ಯೆಗೆ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ಕೆಲಸ ಮಾಡುತ್ತೇನೆ: ಡಾ.ಸರ್ಜಿ

“ಮೋದಿಗೆ ಗಾಂಧಿ ಪುಸ್ತಕ ಕಳುಹಿಸಿ ಕೊಡುತ್ತೇನೆ’: ಕಿಮ್ಮನೆ ರತ್ನಾಕರ್

“ಮೋದಿಗೆ ಗಾಂಧಿ ಪುಸ್ತಕ ಕಳುಹಿಸಿ ಕೊಡುತ್ತೇನೆ’: ಕಿಮ್ಮನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.